ಐಪಿಎಲ್‌ ಆಡಲು ತಾಂಬೆಗೆ ಅರ್ಹತೆ ಇಲ್ಲ!


Team Udayavani, Jan 13, 2020, 11:00 PM IST

Tambe-Kolkata-Knight-Riders

ಹೊಸದಿಲ್ಲಿ: ಮುಂಬರುವ ಐಪಿಎಲ್‌ ಟಿ20 ಕೂಟದಿಂದ 48 ವರ್ಷದ ಹಿರಿಯ ಕ್ರಿಕೆಟಿಗ ಪ್ರವೀಣ್‌ ತಾಂಬೆ ಹೊರಬಿದ್ದಿದ್ದಾರೆ. ಕೋಲ್ಕತಾ ನೈಟ್‌ರೈಡರ್ ತಂಡಕ್ಕೆ 20 ಲಕ್ಷ ರೂ. ಮೂಲಬೆಲೆಗೆ ಮಾರಾಟವಾಗಿದ್ದ ತಾಂಬೆ ಐಪಿಎಲ್‌ನಲ್ಲಿ ಆಡುತ್ತಿರುವ ಹಿರಿಯ ಕ್ರಿಕೆಟಿಗ ಎನಿಸಿಕೊಂಡಿದ್ದರು. ಆದರೀಗ ಅವರು ನಿಯಮ ಉಲ್ಲಂಘಿಸಿ ವಿದೇಶಿ ಕೂಟಗಳಲ್ಲಿ ಭಾಗವಹಿಸಿ ಸಂಕಟಕ್ಕೆ ಸಿಲುಕಿದ್ದಾರೆ.

“ತಾಂಬೆ ಬಿಸಿಸಿಐ ನಿಯಮಗಳನ್ನು ಉಲ್ಲಂಘಿಸಿ ವಿದೇಶಿ ಕೂಟಗಳಲ್ಲಿ ಭಾಗವಹಿಸಿದ್ದಾರೆ. ನಿವೃತ್ತಿ ಘೋಷಿಸದೆ ವಿದೇಶಿ ಟಿ20 ಸರಣಿಗಳಲ್ಲಿ ಆಡುವುದು ನಿಯಮಬಾಹಿರ. ಹೀಗಾಗಿ ತಾಂಬೆ ಐಪಿಎಲ್‌ನಿಂದ ಅನರ್ಹಗೊಂಡಿದ್ದಾರೆ’ ಎಂದು ಐಪಿಎಲ್‌ ಮುಖ್ಯಸ್ಥ ಬೃಜೇಶ್‌ ಪಟೇಲ್‌ ಹೇಳಿದ್ದಾರೆ. ತಾಂಬೆ 2013ರಿಂದ 2016ರ ತನಕ ರಾಜಸ್ಥಾನ್‌ ರಾಯಲ್ಸ್‌, ಬಳಿಕ ಗುಜರಾತ್‌ ಲಯನ್ಸ್‌, ಸನ್‌ರೈಸರ್ ಹೈದರಾಬಾದ್‌ ತಂಡವನ್ನು ಪ್ರತಿನಿಧಿಸಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.