IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

ಐಪಿಎಲ್ ಫೈನಲ್ ಇತಿಹಾಸದಲ್ಲೇ ಕನಿಷ್ಠ ಸ್ಕೋರ್ ದಾಖಲು

Team Udayavani, May 26, 2024, 9:19 PM IST

1-KKAAD

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿವಾರ ನಡೆಯುತ್ತಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಚಂಡ ಮಾರುತದಂತೆ ಎರಗಿದ ದಾಳಿಗೆ ನಲುಗಿ 18.3 ಓವರ್ ಗಳಲ್ಲಿ ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ಮೊತ್ತಕ್ಕೆ ಆಲೌಟಾಗಿದೆ. ಕೆಕೆಆರ್ ಗೆಲುವಿಗೆ 114 ರನ್ ಗಳ ಸಣ್ಣ ಗುರಿ ಮುಂದಿಟ್ಟಿದೆ.

ಮೊದಲ ಓವರ್ ನಲ್ಲೆ 2 ರನ್ ಗಳಿಸಿದ್ದ ಅಭಿಷೇಕ್ ಶರ್ಮ ಅವರ ವಿಕೆಟ್ ಮಿಚೆಲ್ ಸ್ಟಾರ್ಕ್ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕಿತ್ತರು. ಇನ್ನೊಂದು ಓವರ್ ನಲ್ಲಿ ಹೆಡ್ ಶೂನ್ಯಕ್ಕೆ ನಿರ್ಗಮಿಸಿದರು. ತಂಡ ಭಾರೀ ಆಘಾತಕ್ಕೆ ಸಿಲುಕಿತು.

ಆರಂಭಿಕ  ಆಘಾತದ ಬಳಿಕ ಕೆಕೆಆರ್ ಬೌಲರ್ ಗಳು ಕೇಕೆ ಹಾಕುತ್ತಲೇ ಸಾಗಿದರು. ಹೈದರಾಬಾದ್ ಬ್ಯಾಟ್ಸ್ ಮ್ಯಾನ್ ಮಂಕಾದರು. ಹೆಚ್ಚು ಹೊತ್ತು ನಿಲ್ಲಲಿಲ್ಲ.ರಾಹುಲ್ ತ್ರಿಪಾಠಿ 9,ನಿತೀಶ್ ರೆಡ್ಡಿ 13,ಐಡೆನ್ ಮಾರ್ಕ್ರಾಮ್ 20 , ಶಹಬಾಜ್ ಅಹ್ಮದ್ 8,ಅಬ್ದುಲ್ ಸಮದ್ 4, ಹೆನ್ರಿಚ್ ಕ್ಲಾಸೆನ್ 16, ಜಯದೇವ್ ಉನದ್ಕತ್ 4 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್  ನೂರು ದಾಟಲು ನೆರವಾದರು. 24 ರನ್ ಗಳಿಸಿ ಕ್ಯಾಚಿತ್ತು ನಿರ್ಗಮಿಸಿದರು.

ಕೆಕೆಆರ್ ನ ಆಂಡ್ರೆ ರಸೆಲ್3 ವಿಕೆಟ್ , ಮಿಚೆಲ್ ಸ್ಟಾರ್ಕ್ 2ವಿಕೆಟ್ , ಹರ್ಷಿತ್ ರಾಣಾ 2 ವಿಕೆಟ್,  ವರುಣ್ ಚಕ್ರವರ್ತಿ ಮತ್ತು ವೈಭವ್ ಅರೋರಾ ತಲಾ ಒಂದು ವಿಕೆಟ್ ಕಿತ್ತು ಮಾರಕವಾಗಿ ಪರಿಣಮಿಸಿದರು.

ಟಾಪ್ ನ್ಯೂಸ್

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.