ಕೊರಿಯಾ ಓಪನ್‌: ಕ್ವಾರ್ಟರ್‌ ಫೈನಲ್‌ಗೆ ಸಿಂಧು


Team Udayavani, Apr 8, 2022, 6:45 AM IST

ಕೊರಿಯಾ ಓಪನ್‌: ಕ್ವಾರ್ಟರ್‌ ಫೈನಲ್‌ಗೆ ಸಿಂಧು

ಹೊಸದಿಲ್ಲಿ: ಪಿ.ವಿ. ಸಿಂಧು ಮತ್ತು ಕೆ. ಶ್ರೀಕಾಂತ್‌ “ಕೊರಿಯಾ ಓಪನ್‌ ಸೂಪರ್‌ 500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಲಕ್ಷ್ಯ ಸೇನ್‌ ದ್ವಿತೀಯ ಸುತ್ತಿನಲ್ಲಿ ಸೋಲನುಭವಿಸಿದ್ದಾರೆ.

ವಿಶ್ವದ 7ನೇ ರ್‍ಯಾಂಕಿಂಗ್‌ ಆಟಗಾರ್ತಿಯಾಗಿರುವ ಪಿ.ವಿ. ಸಿಂಧು ಜಪಾನ್‌ನ 26ನೇ ರ್‍ಯಾಂಕಿಂಗ್‌ನ ಅಯಾ ಒಹೊರಿ ವಿರುದ್ಧ 21-15, 21-10 ಅಂತರದ ಸುಲಭ ಜಯ ಸಾಧಿಸಿದರು. ಇದರೊಂದಿಗೆ ಒಹೊರಿ ವಿರುದ್ಧ ಆಡಿದ ಎಲ್ಲ 12 ಪಂದ್ಯಗಳಲ್ಲೂ ಸಿಂಧು ಗೆದ್ದು ಬಂದಂತಾಯಿತು. ಮುಂದಿನ ಎದುರಾಳಿ ಥಾಯ್ಲೆಂಡ್‌ನ‌ ಬುಸಾನನ್‌ ಒನ್ಗಬಮ್ರುಂಗಫಾನ್‌. ಈಕೆಯ ವಿರುದ್ಧ ಸಿಂಧು 16-1 ಅಂತರದ ಅಮೋಘ ಗೆಲುವಿನ ದಾಖಲೆ ಹೊಂದಿದ್ದಾರೆ.

ಕೆ. ಶ್ರೀಕಾಂತ್‌ 21-18, 21-6 ಅಂತರದಿಂದ ಇಸ್ರೇಲ್‌ನ ಮಿಶಾ ಜಿರ್ಲ್ಮನ್‌ ಅವರನ್ನು ಮಣಿಸಿದರು. ಕೊರಿಯಾದ ಸನ್‌ ವಾನ್‌ ಹೊ ಭಾರತೀಯನ ಮುಂದಿನ ಎದುರಾಳಿ. ಆದರೆ ಲಕ್ಷ್ಯ ಸೇನ್‌ 20-22, 9-21 ಅಂತರದಿಂದ ಶೆಸರ್‌ ಹಿರೆನ್‌ ರುಸ್ತಾವಿಟೊ ವಿರುದ್ಧ ಪರಾಭವಗೊಂಡರು. ವನಿತಾ ಸಿಂಗಲ್ಸ್‌ ನಲ್ಲಿ ಮಾಳವಿಕಾ ಬನ್ಸೋಡ್‌ ಕೂಡ ಸೋಲು ಕಂಡಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಸಿಂಗಾಪುರದ ಹೀ ಯಂಗ್‌ ಕೈ ಟೆರ್ರಿ-ಲೋಹ್‌ ಕೀನ್‌ ಜೀನ್‌ ಅವರನ್ನು 21-15, 21-19 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.