ಕೃಣಾಲ್ ಪಾಂಡ್ಯ ವೆಡ್ಸ್ ಪಂಕುರಿ
Team Udayavani, Dec 28, 2017, 7:00 AM IST
ಮುಂಬೈ: ಖ್ಯಾತ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ಸಹೋದರ ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಕೃಣಾಲ್ ಪಾಂಡ್ಯ ಬುಧವಾರ ಮುಂಬೈನಲ್ಲಿ ಪಂಕುರಿ ಶರ್ಮ ಅವರನ್ನು ವಿವಾಹವಾದರು. ಈ ಮೂಲಕ ಇತ್ತೀಚೆಗೆ ಮದುವೆಯಾದ ಜಹೀರ್ ಖಾನ್, ವಿರಾಟ್ ಕೊಹ್ಲಿ ಸಾಲಿಗೆ ಕೃಣಾಲ್ ಕೂಡ ಸೇರಿಕೊಂಡರು. ಇದೇ ವೇಳೆ ಸಹೋದರನ ಮದುವೆಯ ಸಂಭ್ರಮವನ್ನು ಹಾರ್ದಿಕ್ ಖುಷಿಯಿಂದ ಆನಂದಿಸಿದರು. ಮಂಗಳವಾರ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಹಾರ್ದಿಕ್
ಪಂಜಾಬಿ ಹಾಡಿಗೆ ಡ್ಯಾನ್ಸ್ ಮಾಡಿದರು.
ಕುಣಿದು ಕುಪ್ಪಳಿಸಿದರು. ಕೃಣಾಲ್-ಪಂಕುರಿ ಮದುವೆ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಮಾಜಿ, ಹಾಲಿ ಕ್ರಿಕೆಟಿಗರು, ಬಾಲಿವುಡ್ ನಟ-ನಟಿಯರು ಮತ್ತಿತರ ಗಣ್ಯರು ಹಾಜರಿದ್ದರು. ಕೃಣಾಲ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ
ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!