KSCA Maharaja Trophy: ಪದಾರ್ಪಣೆ ಪಂದ್ಯದಲ್ಲಿ ಶಿವಮೊಗ್ಗ ತಂಡಕ್ಕೆ ಜಯ

ಮಂಗಳೂರು ಡ್ರ್ಯಾಗನ್ಸ್‌  ವಿರುದ್ಧ 9 ರನ್‌ ಜಯ

Team Udayavani, Aug 14, 2023, 11:14 PM IST

KSCA Maharaja Trophy: ಪದಾರ್ಪಣೆ ಪಂದ್ಯದಲ್ಲಿ ಶಿವಮೊಗ್ಗ ತಂಡಕ್ಕೆ ಜಯ

ಬೆಂಗಳೂರು: ಇದೇ ಮೊದಲ ಬಾರಿ ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿಯಲ್ಲಿ ಕಣಕ್ಕಿಳಿದ ಶಿವಮೊಗ್ಗ ಲಯನ್ಸ್‌- ಮಂಗ ಳೂರು ಡ್ರ್ಯಾಗನ್ಸ್‌ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದವು. ಇಬ್ಬರ ಪೈಕಿ ಗೆದ್ದಿದ್ದು ಶಿವಮೊಗ್ಗ ಲಯನ್ಸ್‌ ತಂಡ.

ಮೊದಲು ಬ್ಯಾಟಿಂಗ್‌ ಮಾಡಿದ ಶಿವಮೊಗ್ಗ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದು ಕೊಂಡು 176 ರನ್‌ ಗಳಿಸಿತು. ಇದಕ್ಕೆ ಉತ್ತರ ನೀಡಲು ಹೊರಟ ಮಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಶಿವಮೊಗ್ಗ 9 ರನ್‌ಗಳ ಜಯ ಸಾಧಿಸಿತು.

ಶಿವಮೊಗ್ಗ ಪರ ನಾಯಕ ಶ್ರೇಯಸ್‌ ಗೋಪಾಲ್‌ ಉತ್ತಮ ಬ್ಯಾಟಿಂಗ್‌ ನಡೆಸಿದರು. ಅಭಿನವ್‌ ಮನೋಹರ್‌ ಸ್ಫೋಟಕ ಆಟವಾಡಿದರು. ಶ್ರೇಯಸ್‌ 32 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್‌ ಸಹಿತ 46 ರನ್‌ ಗಳಿಸಿದರು. ಮನೋಹರ್‌ 25 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್‌ ಸಿಡಿಸಿದರು. ಇಬ್ಬರ ಪೈಕಿ ಮನೋಹರ್‌ ಆಟ ಬಿರುಸಾಗಿತ್ತು. ಇದು ತಂಡದ ಮೊತ್ತವನ್ನು ಏರಿಸಲು ನೆರವಾಯಿತು. ರೋಹನ್‌ ಕದಮ್‌, ನಿಹಾಲ್‌ ಉಲ್ಲಾಳ್‌ ಕ್ರಮವಾಗಿ 27, 28 ರನ್‌ ಗಳಿಸಿದರು.

ಮಂಗಳೂರು ತಂಡದ ಮಧ್ಯಮ ವೇಗದ ಬೌಲರ್‌ ಎಂ.ಜಿ.ನವೀನ್‌ ಶಿವಮೊಗ್ಗವನ್ನು ನಿಯಂತ್ರಿಸಲು ಬಲವಾದ ಯತ್ನ ನಡೆಸಿದರು. ಕೇವಲ 19 ರನ್ನಿಗೆ 4 ವಿಕೆಟ್‌ ಪಡೆದ ಅವರು, ಕೊನೆಯ ಓವರ್‌ನಲ್ಲಿ 2 ವಿಕೆಟ್‌ ಕಿತ್ತರು. ಉಳಿದ ಬೌಲರ್‌ಗಳಿಗೆ ಯಶಸ್ಸು ಸಿಗಲಿಲ್ಲ.

ಇದಕ್ಕೆ ಉತ್ತರಿಸಲು ಹೊರಟ ಮಂಗಳೂರು ಪರ ಕೆ.ಸಿದ್ಧಾರ್ಥ 46, ಅನಿರುದ್ಧ ಜೋಷಿ 50 ರನ್‌ ಗಳಿಸಿದರು. ಇಬ್ಬರೂ ಉತ್ತಮವಾಗಿಯೇ ಆಡಿದರೂ, ಉಳಿದವರು ಆ ಮಟ್ಟದಲ್ಲಿ ಮಿಂಚಲಿಲ್ಲ. ಶಿವಮೊಗ್ಗ ಬೌಲಿಂಗ್‌ನಲ್ಲಿ ಸಂಘಟಿತ ಯಶಸ್ಸು ಸಾಧಿಸಿತು.

ಹುಬ್ಬಳ್ಳಿಗೆ 7 ವಿಕೆಟ್‌ ಜಯ
ಸೋಮವಾರ ನಡೆದ 2ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್‌ 7 ವಿಕೆಟ್‌ಗಳಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಗುಲ್ಬರ್ಗ 19.3 ಓವರ್‌ಗಳಲ್ಲಿ 138 ರನ್ನಿಗೆ ಆಲೌಟಾಯಿತು. ಹುಬ್ಬಳ್ಳಿ ಪರ ಮನ್ವಂತ್‌ ಕುಮಾರ್‌ (3), ಕೆ. ವಿದ್ವತ್‌ (2), ಲಾವಿಶ್‌ ಕೌಶಲ್‌ (2) ಉತ್ತಮ ಬೌಲಿಂಗ್‌ ನಡೆಸಿದರು. ಇದನ್ನು ಬೆನ್ನತ್ತಿದ ಹುಬ್ಬಳ್ಳಿ 15.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು 141 ರನ್‌ ಗಳಿಸಿತು. ತಂಡದ ಪರ ಲವ್ನಿàತ್‌ ಸಿಸೋಡಿಯ 61, ಕೃಷ್ಣನ್‌ ಶ್ರೀಜಿತ್‌ 47 ರನ್‌ ಸಿಡಿಸಿದರು.

 

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.