ಐಪಿಎಲ್ನಲ್ಲಿ ಉತ್ತಮ ಪ್ರದರ್ಶನದಿಂದ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವೆ: ಕುಲದೀಪ್
Team Udayavani, Mar 6, 2020, 4:55 PM IST
ಹೊಸದಿಲ್ಲಿ: ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವೆ ಎಂದು ಕುಲದೀಪ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಇದೇ ತಿಂಗಳು ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಕೆಲ ಆಟಗಾರರೀಗೆ ಟೀಮ್ ಇಂಡಿಯಾಕ್ಕೆ ಕಮ್ಬ್ಯಾಕ್ ಮಾಡಲು ಅಗ್ನಿ ಪರೀಕ್ಷೆಯಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ಗೆ ತಂಡದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿರುವ ಕುಲದೀಪ್ ಯಾದವ್ ಐಪಿಎಲ್ನಲ್ಲಿ ಉತ್ತಮ ಬೌಲಿಂಗ್ ನಡೆಸಿ ಆಯ್ಕೆಗಾರರ ಗಮನಸೆಳೆಯುದಾಗಿ ಹೇಳಿದ್ದಾರೆ. ಇನ್ನೊಂದೆಡೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೂ ಈ ಕೂಟ ಸತ್ವ ಪರೀಕ್ಷೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್ಗಳ ಅಮೋಘ ಜಯ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್