ರಜಪೂತ್ ಜಿಂಬಾಬ್ವೆ ಕ್ರಿಕೆಟ್ ಕೋಚ್
Team Udayavani, May 18, 2018, 7:35 AM IST
ಹರಾರೆ: ಭಾರತದ ಮಾಜಿ ಕ್ರಿಕೆಟಿಗ ಲಾಲ್ಚಂದ್ ರಜಪೂತ್ ಜಿಂಬಾಬ್ವೆ ತಂಡದ ಮಧ್ಯಂತರ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅವರು ಹೀತ್ ಸ್ಟ್ರೀಕ್ ಉತ್ತರಾಧಿಕಾರಿಯಾಗಿರುವರು.
ಜಿಂಬಾಬ್ವೆ ತಂಡವನ್ನು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ತೇರ್ಗಡೆಗೊಳಿಸಲು ವಿಫಲರಾದ ಕಾರಣ ಹೀತ್ ಸ್ಟ್ರೀಕ್ ಅವರನ್ನು ಕೋಚ್ ಸ್ಥಾನದಿಂದ ಉಚ್ಚಾಟಿಸಲಾಗಿತ್ತು.ಇದಕ್ಕೂ ಮುನ್ನ ರಜಪೂತ್ ಅಫ್ಘಾನಿಸ್ಥಾನ ಕ್ರಿಕೆಟ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿಭಾಯಿಸಿದ್ದರು. ಆಗ ಅಫ್ಘಾನ್ಗೆ ಟೆಸ್ಟ್ ಮಾನ್ಯತೆ ಲಭಿಸಿರಲಿಲ್ಲ. ಮುಂಬಯಿಯವರಾದ ರಜಪೂತ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೂ ತರಬೇತಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ