ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

Team Udayavani, Oct 28, 2021, 10:30 PM IST

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಹೊಸದಿಲ್ಲಿ: ಮುಂದಿನ ವರ್ಷದ ಐಪಿಎಲ್‌ನಲ್ಲಿ ಕಣಕ್ಕಿಳಿಯಲಿರುವ ಅಹ್ಮದಾಬಾದ್‌ ಫ್ರಾಂಚೈಸಿ ಮೇಲೆ ಲಲಿತ್‌ ಮೋದಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಇದನ್ನು 5,625 ಕೋಟಿ ರೂ.ಗೆ ಖರೀದಿಸಿರುವ ಸಿವಿಸಿ ಕ್ಯಾಪಿಟಲ್‌ ಕಂಪೆನಿಯು ಕ್ರೀಡಾ ಬೆಟ್ಟಿಂಗ್‌ ಸಂಸ್ಥೆಗಳೊಂದಿಗೆ ನಂಟು ಹೊಂದಿದೆ ಎಂದಿದ್ದಾರೆ.

“ಐಪಿಎಲ್‌ ತಂಡವನ್ನು ಬೆಟ್ಟಿಂಗ್‌ ಕಂಪೆನಿಗಳೂ ಖರೀದಿಸಬಹುದು ಎಂದು ನನಗನಿಸುತ್ತಿದೆ. ಸಿವಿಸಿ ಕ್ಯಾಪಿಟಲ್‌ ಸಂಸ್ಥೆಯು ಕ್ರೀಡಾ ಬೆಟ್ಟಿಂಗ್‌ ನಡೆಸುವ ಟಿಪಿಕೊ ಮತ್ತು ಸಿಸಾಲ್‌ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ. ಈ ಮಾಹಿತಿ ಸಿವಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿದೆ. ಈ ಕುರಿತು ಬಿಸಿಸಿಐಗೆ ತಿಳಿಸಿಲ್ಲವೇ? ಭ್ರಷ್ಟಾಚಾರ ತಡೆ ಘಟಕ ಇಂತಹ ಸಂದರ್ಭದಲ್ಲಿ ಏನು ಮಾಡುತ್ತಿದೆ?’ ಎಂದು ಐಪಿಎಲ್‌ನ ಮಾಜಿ ಮುಖ್ಯಸ್ಥ ಲಲಿತ್‌ ಮೋದಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ವಕೀಲರ ಪರಿಷತ್‌ ಚುನಾವಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಮುಂಬೈ ಅಂಗಳದಲ್ಲಿ ಮಿಂಚಿದ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಎರಡು ಪಂದ್ಯಕ್ಕೆ ನಾಲ್ಕು ಕ್ಯಾಪ್ಟನ್ಸ್: 132 ವರ್ಷಗಳ ಬಳಿಕ ಹೊಸ ದಾಖಲೆ

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.