ಲಂಕಾ ಸಚಿವನನ್ನು”ಮಂಕಿ’ಗೆ ಹೋಲಿಸಿ ಮಾಲಿಂಗ ವಿವಾದ
Team Udayavani, Jun 23, 2017, 10:18 AM IST
ಕೊಲಂಬೊ: ಶ್ರೀಲಂಕಾ ಸರ್ಕಾರದ ಕ್ರೀಡಾ ಸಚಿವನನ್ನೇ “ಮಂಕಿ’ಗೆ ಹೋಲಿಸಿದ ವೇಗದ ಬೌಲರ್ ಲಸಿತ್ ಮಾಲಿಂಗ
ಈಗ ವಿವಾದಕ್ಕೊಳಗಾಗಿದ್ದಾರೆ. ಸದ್ಯ ಮಾಲಿಂಗ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆಗೆ ಆದೇಶಿಸಲಾಗಿದೆ.
ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿನಲ್ಲಿ ಹಲವಾರು ಕ್ಯಾಚ್ಗಳನ್ನು ಬಿಟ್ಟಿತ್ತು. ಮಾಲಿಂಗ ಪಾಕ್ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಕ್ಯಾಚ್ ಬಿಟ್ಟಿದ್ದರು. ಇದನ್ನು ಕ್ರೀಡಾ ಸಚಿವ ದಯಾಸಿರಿ ಜಯಶೇಖರ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಟೀವಿ
ಕಾರ್ಯಕ್ರಮವೊಂದರಲ್ಲಿ ಮಾಲಿಂಗ ಪ್ರತಿಕ್ರಿಯಿಸಿ, ಟೀಕೆಗಳ ಬಗ್ಗೆ ಮಾತನಾಡಲಾರೆ. ಕ್ರೀಡಾ ಸಚಿವರಿಗೆ ಕ್ರಿಕೆಟ್ ಬಗ್ಗೆ ಏನು ಗೊತ್ತಿದೆ? ಎನ್ನುವ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ