ಜೊಕೊ, ಬೈಲ್ಸ್‌ಗೆ ಲಾರೆಸ್‌ ವಿಶ್ವ ಕ್ರೀಡಾ  ಪ್ರಶಸ್ತಿ

Team Udayavani, Feb 20, 2019, 7:01 AM IST

lorress.jpg

ಮೊನಾಕೊ: ವಿಶ್ವ ವಿಖ್ಯಾತ ಟೆನಿಸ್‌ ತಾರೆ ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಲಾರೆಸ್‌ ವಿಶ್ವ ನ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೊಡಮಾಡುವ “ಲಾರೆಸ್‌ ವರ್ಷದ ವಿಶ್ವ ಕ್ರೀಡಾ ಸಾಧಕ’ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಹಿಳಾ ವಿಭಾಗದಲ್ಲಿ ಜಿಮ್ನಾಸ್ಟಿಕ್‌ ತಾರೆ ಸಿಮೋನೆ ಬೈಲ್ಸ್‌ “ಲಾರೆಸ್‌ ವರ್ಷದ ಕ್ರೀಡಾ ಸಾಧಕಿ’ ಗೌರವಕ್ಕೆ
ಪಾತ್ರರಾಗಿದ್ದಾರೆ.

ವಿಶ್ವದ ಕ್ರೀಡಾ ತಾರೆಯರಾದ ಕಿಲಿಯಾನ್‌ ಎಂಬಾಪೆ, ಕಿಪ್‌ಚೊಂಗ್‌ ಮತ್ತು ಲಿಬ್ರಾನ್‌ ಜೇಮ್ಸ್‌ ಅವರಿಂದ ಕಠಿಣ ಹೋರಾಟ ಎದುರಿಸಿದರೂ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಸಫ‌ಲರಾದರು. ಜೋಕೊ ನಾಲ್ಕನೇ ಬಾರಿಗೆ ಲಾರೆಸ್‌ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. ಈ ಮೂಲಕ ಖ್ಯಾತ ಓಟಗಾರ ಉಸೇನ್‌ ಬೋಲ್ಟ್ ಜತೆಗೆ ಸಮಸಾಧಿಸಿದ್ದಾರೆ. ಬೋಲ್ಟ್ ಕೂಡ ನಾಲ್ಕು ಸಲ ಲಾರೆಸ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದರು.

ಟೆನಿಸಿಗ ಸ್ವಿಜರ್ಲೆಂಡ್‌ ನ ರೋಜರ್‌ ಫೆಡರರ್‌ 5 ಬಾರಿ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ಕ್ರೀಡಾಪಟು. ಜೊಕೊ ಆಸ್ಟ್ರೇಲಿಯನ್‌ ಓಪನ್‌ ಸೇರಿದಂತೆ ಒಟ್ಟಾರೆ ಮೂರು ಗ್ರ್ಯಾನ್‌ ಸ್ಲಾಮ್‌ ಗೆದ್ದಿದ್ದಾರೆ. ಪ್ರಶಸ್ತಿ ಗೆಲುವಿನ ಸಂತಸದಲ್ಲಿ ಮಾತನಾಡಿದ ಅವರು “ಕಳೆದ ವರ್ಷ ಗಾಯದಿಂದ ಚೇತರಿಸಿಕೊಂಡು ಟೆನಿಸಿಗ ಅಂಗಳಕ್ಕೆ ಇಳಿದ ನಾನು ವಿಂಬಲ್ಡನ್‌ ಹಾಗೂ ಯುಎಸ್‌ ಓಪನ್‌ ಟೆನಿಸ್‌ ಕೂಟವನ್ನು ಗೆದ್ದಿದ್ದೆ. ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಎಂದು ತಿಳಿಸಿದರು.

ಬೈಲ್ಸ್‌ 2ನೇ ಗರಿ: ಜಿಮ್ನಾಸ್ಟಿಕ್‌ ತಾರೆ ಅಮೆರಿಕದ ಸಿಮೋನೆ ಬೈಲ್ಸ್‌ “ಲಾರೆಸ್‌ ವರ್ಷದ ಕ್ರೀಡಾ ಸಾಧಕಿ’ ಗೌರವಕ್ಕೆ ಎರಡನೇ ಸಲ ಪಾತ್ರರಾಗುತ್ತಿದ್ದಾರೆ. ಅವರು ಹಲವು ವರ್ಷಗಳಿಂದ ವಿಶ್ವ ಜಿಮ್ನಾಸ್ಟಿಕ್‌ನಲ್ಲಿ ಗಣನೀಯ ಪ್ರದರ್ಶನ ನೀಡಿದ್ದರು. 14 ಬಾರಿ ವಿಶ್ವ ಪದಕ ಗೆದ್ದಿರುವ ಸಾಧನೆ ಮಾಡಿದ್ದಾರೆ.ಒಲಿಂಪಿಕ್ಸ್ ನಲ್ಲೂ ಪದಕ ಗೆದ್ದು ಗಮನ ಸೆಳೆದಿದ್ದಾರೆ. 2017ರಲ್ಲಿ ಮೊದಲ ಸಲ “ಲಾರೆಸ್‌ ವರ್ಷದ ಕ್ರೀಡಾ ಸಾಧಕಿ’ ಪ್ರಶಸ್ತಿ ಪಡೆದಿದ್ದರು. 

ಟಾಪ್ ನ್ಯೂಸ್

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಅತಿರೇಕ ಬೇಡ: ಬಾಬರ್‌ ಎಚ್ಚರಿಕೆ

ಸಂಭ್ರಮದ ಅತಿರೇಕ ಬೇಡ: ಬಾಬರ್‌ ಎಚ್ಚರಿಕೆ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.