ಚಾಪೆಲ್‌ರನ್ನು ತರಾಟೆಗೆ ತೆಗೆದುಕೊಂಡು ಲಕ್ಷ್ಮಣ್‌


Team Udayavani, Dec 3, 2018, 6:25 AM IST

vvs.jpg

ನವದೆಹಲಿ: 2005ರಿಂದ 2007ರ ಅವಧಿಯಲ್ಲಿ ಭಾರತ ಕ್ರಿಕೆಟ್‌ ತಂಡದ ತರಬೇತುದಾರರಾಗಿದ್ದ ಗ್ರೆಗ್‌ ಚಾಪೆಲ್‌ ಮೇಲೆ, ಪ್ರಖ್ಯಾತ ಮಾಜಿ ಬ್ಯಾಟ್ಸ್‌ಮನ್‌ ವಿವಿಎಸ್‌ ಲಕ್ಷ್ಮಣ್‌ ಹರಿಹಾಯ್ದಿದ್ದಾರೆ. ಲಕ್ಷ್ಮಣ್‌ ಆತ್ಮಚರಿತ್ರೆ 281 ಆ್ಯಂಡ್‌ ಬಿಯಾಂಡ್‌ ಪುಸ್ತಕದಲ್ಲಿ ಗ್ರೆಗ್‌ರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರೊಂದಿಗೆ ಚಾಪೆಲ್‌ರನ್ನು ತಮ್ಮ ಆತ್ಮಕಥೆಯಲ್ಲಿ ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದ ಸಚಿನ್‌ ತೆಂಡುಲ್ಕರ್‌ ಮತ್ತು ಸೌರವ್‌ ಗಂಗೂಲಿ ಸಾಲಿಗೆ ಸೇರಿದ್ದಾರೆ.

ಸಚಿನ್‌ ತಮ್ಮ ಪ್ಲೇಯಿಂಗ್‌ ಇಟ್‌ ಮೈ ವೇ, ಗಂಗೂಲಿ ತಮ್ಮ ಎ ಸೆಂಚುರಿ ಈಸ್‌ ನಾಟ್‌ ಎನಫ್ ಪುಸ್ತಕದಲ್ಲಿ ಮಾಜಿ ಕೋಚ್‌ ಚಾಪೆಲ್‌ರನ್ನು ಘಟನೆಗಳ ಸಹಿತ ತೀವ್ರವಾಗಿ ಟೀಕಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

“ಗ್ರೆಗ್‌ ಚಾಪೆಲ್‌ ಭಾರತಕ್ಕೆ ಬಹಳ ಗೌರವಯುತ, ಆಶಾಭಾವನೆ ಮೂಡಿಸಿಕೊಂಡು ಬಂದಿದ್ದರು. ಹೋಗುವಾಗ ತಂಡವನ್ನು ಒಡೆದು ಹೋಗಿದ್ದರು. ಅವರಿಗೆ ಒಂದು ಅಂತಾರಾಷ್ಟ್ರೀಯ ತಂಡವನ್ನು ನಡೆಸುವುದು ಹೇಗೆಂದು ಗೊತ್ತಿರಲಿಲ್ಲ. ಬದಲಾಗದ, ಬಿಗಿಯಾದ ನಿಲುವು ಹೊಂದಿರುತ್ತಿದ್ದರು. ಅವರ ಅವಧಿಯಲ್ಲಿ ತಂಡ ಎರಡು ಮೂರು ಗುಂಪುಗಳಾಗಿ ಒಡೆದುಹೋಗಿತ್ತು. ಅವರೊಂದಿಗೆ ಯಾರು ಚೆನ್ನಾಗಿದ್ದರೋ ಅವರ ಪಾಲಿಗೆ ಎಲ್ಲವೂ ಸರಿಯಿರುತ್ತಿತ್ತು. ಅವರೊಂದಿಗೆ ಸರಿಯಿಲ್ಲದಿದ್ದವರು ತಮ್ಮ ಹಣೆಬರಹ ತಾವು ನೋಡಿಕೊಳ್ಳಬೇಕಿತ್ತು. ಅವರ ಇಡೀ ಅವಧಿ ಕಹಿತನದಿಂದ ಕೂಡಿತ್ತು’ ಎಂದು ವಿವಿಎಸ್‌ ಹೇಳಿದ್ದಾರೆ.

ಹೆಚ್ಚು ಕಡಿಮೆ ಇದೇ ನಿಲುವನ್ನು ಸೌರವ್‌ ಗಂಗೂಲಿ, ಸಚಿನ್‌ ತೆಂಡುಲ್ಕರ್‌ ಉದಾಹರಣೆಗಳು, ಹಲವು ಘಟನೆಗಳ ಸಹಿತ ಬಿಚ್ಚಿಟ್ಟಿದ್ದಾರೆ. ಆಸ್ಟ್ರೇಲಿಯದ ಖ್ಯಾತ ಮಾಜಿ ಬ್ಯಾಟ್ಸ್‌ಮನ್‌ ಗ್ರೆಗ್‌ ಚಾಪೆಲ್‌, ಭಾರತ ಕ್ರಿಕೆಟ್‌ ತಂಡದ ತರಬೇತುದಾರರಾದ ನಂತರ ಖಳನಾಯಕರಂತೆ ಬಿಂಬಿತವಾಗಿದ್ದಾರೆ. ಕ್ರಿಕೆಟಿಗರು ಬಹಿರಂಗವಾಗಿಯೇ ಅವರ ವಿರುದ್ಧ ತಿರುಗಿಬಿದ್ದಿದ್ದರು. ಜಾನ್‌ ರೈಟ್‌ ತರಬೇತುದಾರರಾಗಿದ್ದಾಗ ಬಲಿಷ್ಠವಾಗಿದ್ದ ತಂಡ ಗ್ರೆಗ್‌ ತರಬೇತುದಾರರಾದ ನಂತರ ತೀರಾ ಕಳಪೆ ಮಟ್ಟಕ್ಕೆ ಕುಸಿದಿತ್ತು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.