ಲೆಜೆಂಡ್ಸ್‌ ಇಂಟರ್‌ಕಾಂಟಿನೆಂಟಲ್‌ ಟಿ20 ಲೀಗ್‌: ಬ್ರೆಟ್‌ ಲೀ,ಪಾರ್ಥಿವ್‌,ದಿಲ್ಶನ್‌ ಕಣದಲ್ಲಿ

Team Udayavani, May 24, 2024, 6:32 AM IST

ಲೆಜೆಂಡ್ಸ್‌ ಇಂಟರ್‌ಕಾಂಟಿನೆಂಟಲ್‌ ಟಿ20 ಲೀಗ್‌: ಬ್ರೆಟ್‌ ಲೀ,ಪಾರ್ಥಿವ್‌,ದಿಲ್ಶನ್‌ ಕಣದಲ್ಲಿ

ನವದೆಹಲಿ: ಮಾಜಿ ಕ್ರಿಕೆಟರ್‌ಗಳಾದ ಆಸ್ಟ್ರೇಲಿಯದ ಬ್ರೆಟ್‌ ಲೀ, ಇಂಗ್ಲೆಂಡಿನ ಗ್ರೇಮ್‌ ಸ್ವಾನ್‌, ಶ್ರೀಲಂಕಾದ ತಿಲಕರತ್ನೆ ದಿಲ್ಶನ್‌, ಭಾರತದ ಪಾರ್ಥಿವ್‌ ಪಟೇಲ್‌ ಅವರು ಏಳು ತಂಡಗಳ ಲೆಜೆಂಡ್ಸ್‌ ಇಂಟರ್‌ಕಾಂಟಿನೆಂಟಲ್‌ ಟಿ20 ಲೀಗ್‌ನಲ್ಲಿ ಆಡಲಿದ್ದಾರೆ. ಈ ಲೀಗ್‌ ಆ. 15ರಿಂದ 29ರ ವರೆಗೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆಯಲಿದೆ.

ಅಮೆರಿಕ ಮೂಲದ ಬ್ರೊಸಿಡ್‌ ಸ್ಪೋರ್ಟ್ಸ್ ಎಲ್‌ಎಲ್‌ಸಿ, ಈ ಸಂಬಂಧ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೀಗ್‌ನ ವಿವರಗಳನ್ನು ಘೋಷಣೆ ಮಾಡಿದೆ. ಈ ವೇಳೆ ಲೀ, ಸ್ವಾನ್‌, ದಿಲ್ಶನ್‌, ಪಾರ್ಥಿವ್‌ ಪಟೇಲ್‌ ಉಪಸ್ಥಿತರಿದ್ದರು.

ಈ ಲೀಗ್‌ನಲ್ಲಿ ಏಳು ತಂಡಗಳಾದ ಇಂಡೊ ಕಿಂಗ್ಸ್‌, ಏಷ್ಯನ್‌ ಅವೆಂಜರ್, ಯುರೋ ರೇಂಜರ್, ಅಮೆರಿಕನ್‌ ಮಾವೆರಿಕ್ಸ್‌, ಟ್ರಾನ್ಸ್‌ ಟಾಸ್ಮನ್‌ ಟೈಟಾನ್ಸ್‌, ಅಫ್ರಿಕನ್‌ ಲಯನ್ಸ್‌ ಮತ್ತು ಕೆರಿಬಿಯನ್‌ ವಿಕಿಂಗ್ಸ್‌ ಪ್ರಶಸ್ತಿಗಾಗಿ ಹೋರಾಡಲಿದೆ.

ಎಲ್‌ಐಟಿ-20ಯ ಪಂದ್ಯಗಳು ಏಕ ಸುತ್ತಿನ ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿದ್ದು ಅಗ್ರ ನಾಲ್ಕು ತಂಡಗಳು ನಾಕೌಟ್‌ ಹಂತಕ್ಕೇರಲಿವೆ. 24 ಪಂದ್ಯಗಳ ಬಳಿಕ ಆ. 27ರಂದು ಸೆಮಿಫೈನಲ್ಸ್‌ ಮತ್ತು ಆ. 28ರಂದು ಫೈನಲ್‌ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.