Udayavni Special

“ಅಗ್ರ ಕ್ರಮಾಂಕದ ಆಟಗಾರರು ಆತ್ಮಾವಲೋಕನ ಮಾಡಿಕೊಳ್ಳಲಿ’


Team Udayavani, Aug 5, 2018, 6:00 AM IST

vk-2525.jpg

ಎಜ್‌ಬಾಸ್ಟನ್‌ (ಬರ್ಮಿಂಗ್‌ಹ್ಯಾಮ್‌): “ಈ ಪಂದ್ಯದಲ್ಲಿ ಮುಚ್ಚಿಡುವಂಥದ್ದೇನೂ ಇಲ್ಲ. ಅಗ್ರ ಕ್ರಮಾಂಕದವರ ಬ್ಯಾಟಿಂಗ್‌ ವೈಫ‌ಲ್ಯವೇ ಭಾರತದ ಸೋಲಿಗೆ ಕಾರಣ. ಇವರೊಮ್ಮೆ ಕನ್ನಡಿ ನೋಡಲಿ, ಹಾಗೆಯೇ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಕೆಳ ಕ್ರಮಾಂಕದ ಆಟಗಾರರಿಂದ ಕಲಿಯುವುದು ಸಾಕಷ್ಟಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಶಾಂತ್‌ ಶರ್ಮ, ಉಮೇಶ್‌ ಯಾದವ್‌ ಜವಾಬ್ದಾರಿಯುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಇಂಗ್ಲೆಂಡಿಗಿಂತ ಅದೆಷ್ಟೋ ಹಿಂದಿದ್ದ ನಾವು ಕೇವಲ ಸಣ್ಣ ಹಿನ್ನಡೆಯನ್ನಷ್ಟೇ ಕಂಡೆವು. ನಮ್ಮ ಟಾಪ್‌ ಆರ್ಡರ್‌ ಬ್ಯಾಟ್ಸ್‌ಮನ್‌ಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು, ನಾವೂ ಇಷ್ಟೇ ಉತ್ತಮ ಆಟವಾಡಬಹುದು ಎಂಬುದನ್ನು ಅವರೂ ತಿಳಿದುಕೊಳ್ಳಬೇಕು…’ ಎಂದು ಕೊಹ್ಲಿ ಹೇಳಿದರು.

“ಧನಾತ್ಮಕ, ನಿರ್ಭೀತ ಹಾಗೂ ಸಂತಸದ ಕ್ರಿಕೆಟ್‌ ನಮ್ಮದಾಗಬೇಕು. ಋಣಾತ್ಮಕ ಸಂಗತಿಗಳನ್ನೆಲ್ಲ ಬಿಟ್ಟು ನಾವು ಈ ಸರಣಿಯಲ್ಲಿ ಮುಂದುವರಿಯಬೇಕಿದೆ. ಇದೊಂದು ಸುದೀರ್ಘ‌ ಸರಣಿ ಎಂಬುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು’ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

Anushka-Sharma

ಗಾವಸ್ಕರ್‌ ಹೇಳಿಕೆಗೆ ಅನುಷ್ಕಾ ಕಿಡಿ

Capitals-01

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಚೆನ್ನೈ ಸೂಪರ್ ಕಿಂಗ್ಸ್

ಪೃಥ್ವಿ ಶಾ ಅರ್ಧ ಶತಕ: ಚೆನೈಗೆ ಗೆಲುವಿಗೆ 176 ರನ್ ಗಳ ಗುರಿ 

ಪೃಥ್ವಿ ಶಾ ಅರ್ಧ ಶತಕದಾಟ: ಚೆನೈಗೆ ಗೆಲುವಿಗೆ 176 ರನ್ ಗಳ ಗುರಿ! 

chennai

ಚೆನ್ನೈ-ಡೆಲ್ಲಿ ಕದನ ಕುತೂಹಲ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿ

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ



ಹೊಸ ಸೇರ್ಪಡೆ

mysuru-tdy-2

ಪ್ಲಾಸ್ಮಾ ಬೇರ್ಪಡಿಕೆ ಯಂತ್ರಕ್ಕೆ ಚಾಲನೆ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಚಾ.ನಗರ: ರೈತರಿಂದ ಹೆದ್ದಾರಿ ಬಂದ್ ಚಳವಳಿ

ಚಾ.ನಗರ: ರೈತರಿಂದ ಹೆದ್ದಾರಿ ಬಂದ್ ಚಳವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.