Udayavni Special

ಬೆಂಗಳೂರು ಓಪನ್‌ ಟೆನಿಸ್‌: ಟೆನಿಸ್‌ ದಿಗ್ಗಜ ಪೇಸ್‌ ಜೋಡಿ ದ್ವಿತೀಯ ಸುತ್ತಿಗೆ

Team Udayavani, Feb 13, 2020, 9:32 AM IST

pais

ಬೆಂಗಳೂರು: ಉದ್ಯಾನನಗರಿಯ ಕೆಎಸ್‌ ಎಲ್‌ಟಿಎನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್‌ ಎಟಿಪಿ ಟೆನಿಸ್‌ಕೂಟದಲ್ಲಿ ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಪುರುಷರ ಡಬಲ್ಸ್‌ ಪಂದ್ಯದ ಮೊದಲ ಸುತ್ತಿನಲ್ಲಿ ಗೆಲುವುಗಳಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ 18 ಬಾರಿಯ ಡಬಲ್ಸ್‌ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌, ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಲಿಯಾಂಡರ್‌ ಪೇಸ್‌ ಬಹುತೇಕ ಭಾರತ ನೆಲದಲ್ಲಿ ಕೊನೆಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಇವರ ಆಟ ನೋಡುವುದಕ್ಕಾಗಿಯೇ ಅಭಿಮಾನಿಗಳು ಕೆಎಸ್‌ಎಲ್‌ಟಿಎಗೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಆಸ್ಟ್ರೇಲಿಯಾದ ಮ್ಯಾಥ್ಯೂ ಅಬೆನ್‌ ಜತೆಗೂಡಿ ಡಬಲ್ಸ್‌ ಕಣಕ್ಕೆ ಇಳಿದ ಪೇಸ್‌ ಬಿರುಸಿನ ಆಟವಾಡಿದರು.

ಸ್ಲೊವೇನಿಯಾ ಬ್ಲಾಝ್ ರೊಲಾ ಹಾಗೂ ಚೀನಾದ ಝಿಝೆನ್‌ ಝಾಂಗ್‌
ಜೋಡಿಯನ್ನು 7-6(2), 6-4 ಸೆಟ್‌ಗಳ ಅಂತರದಿಂದ ಸೋಲಿಸಿದರು. ಮೊದಲ
ಸೆಟ್‌ನಲ್ಲಿ ಎದುರಾಗಳಿಂದ ಪ್ರಬಲ ಹೋರಾಟ ಎದುರಾದರೂ ಎರಡನೇ ಸೆಟ್‌ನಲ್ಲಿ ಪೇಸ್‌ ಜೋಡಿ ಸ್ವಲ್ಪ  ಸುಲಭವಾಗಿಯೇ ಗೆದ್ದು ಬಂದಿತು.

ಗುಣೇಶ್ವರನ್‌, ರಾಮ್‌ಕುಮಾರ್‌ ಕ್ವಾರ್ಟರ್‌ ಫೈನಲ್‌ಗೆ: ಹಾಲಿ ಚಾಂಪಿಯನ್‌ ಪ್ರಜ್ಞೆಶ್‌ ಗುಣೇಶ್ವರನ್‌ ಪುರುಷರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಅವರು 6-2, 4-6, 6-4 ಸೆಟ್‌ಗಳ ಅಂತರದಿಂದ ಜರ್ಮನಿಯ ತಾರಾ ಆಟಗಾರ ಸೆಬಾಸ್ಟಿಯನ್‌ ಫಾನ್ಸೆಲ್ವೊ ವಿರುದ್ಧ ಗೆಲುವುಗಳಿಸಿದರು. ಮೊದಲ ಸೆಟ್‌ನಲ್ಲಿ 1-0 ಮುನ್ನಡೆ ಪಡೆದ ಗುಣೇಶ್ವರನ್‌ಗೆ 2ನೇ ಸೆಟ್‌ನಲ್ಲಿ ಸೆಬಾಸ್ಟಿಯನ್‌ ಆಘಾತ ನೀಡಿದರು. ಹೀಗಾಗಿ ಸೆಟ್‌ 1-1ರಿಂದ ಸಮಗೊಂಡಿತು. ರೋಚಕವಾಗಿ ಸಾಗಿದ ಅಂತಿಮ ಸೆಟ್‌ನಲ್ಲಿ 6-4 ಅಂತರದಿಂದ ಸೆಬಾಸ್ಟಿಯನ್‌ಗೆ ಸೋಲುಣಿಸಿ 2-1 ಅಂತರದಿಂದ ಪಂದ್ಯ ವಶ ಪಡಿಸಿಕೊಂಡರು.

ಮತ್ತೂಂದು ಸಿಂಗಲ್ಸ್‌ ಪಂದ್ಯದಲ್ಲಿ ಭಾರತದ ರಾಮ್‌ ಕುಮಾರ್‌ ರಾಮನಾಥನ್‌ 6-1, 6-3 ಸೆಟ್‌ಗಳ ಅಂತರದಿಂದ ಭಾರತದವರೇಆದ ಅಭಿನವ್‌ ಷಣ್ಮುಗಂ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ್ದಾರೆ. ಮತ್ತೂಂದು ಸಿಂಗಲ್ಸ್‌ ಪಂದ್ಯದಲ್ಲಿ ಸಿದ್ಧಾರ್ಥ್ರಾ ವತ್‌ 6-2, 6-2 ಸೆಟ್‌ಗಳ ಅಂತರದಿಂದ ಭಾರತದವರೇ ಆದ ರಿಷಿ ರೆಡ್ಡಿ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ಗೆ ನೆಗೆದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ ಒಂದು ಶತಕದವರೆಗೆ ಧೋನಿ ಮೇಲೆ ನಂಬಿಕೆಯಿರಲಿಲ್ಲ; ಮಾಜಿ ನಾಯಕನ ಬಗ್ಗೆ ನೆಹ್ರಾ ಮಾತು

ಆ ಒಂದು ಶತಕದವರೆಗೆ ಧೋನಿ ಮೇಲೆ ನಂಬಿಕೆಯಿರಲಿಲ್ಲ; ಮಾಜಿ ನಾಯಕನ ಬಗ್ಗೆ ನೆಹ್ರಾ ಮಾತು

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

‘ಆತ ಮೊದಲು ತಂಡಕ್ಕೆ ಬಂದಾಗ ಇಂಝಮಾಮ್ ಹಕ್ ನೆನಪಾಗಿತ್ತು’ ಟೀಂ ಇಂಡಿಯಾ ಸ್ಟಾರ್ ಬಗ್ಗೆ ಯುವಿ

‘ಆತ ಮೊದಲು ತಂಡಕ್ಕೆ ಬಂದಾಗ ಇಂಝಮಾಮ್ ಹಕ್ ನೆನಪಾಗಿತ್ತು’ ಟೀಂ ಇಂಡಿಯಾ ಸ್ಟಾರ್ ಬಗ್ಗೆ ಯುವಿ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ