ಲಡಾಖ್‌ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ಮಹೇಂದ್ರ ಸಿಂಗ್‌ ಧೋನಿ


Team Udayavani, Aug 15, 2019, 1:20 PM IST

dhoni

ಜಮ್ಮು ಕಾಶ್ಮೀರ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್‌ ಕರ್ನಲ್‌ ಮಹೇಂದ್ರ ಸಿಂಗ್‌ ಧೋನಿ ಈಗ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.  ಧೋನಿ ಇಂದು ಲಡಾಖ್‌ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

ಬುಧವಾರವೇ ಇಲ್ಲಿಗೆ ಬಂದಿದ್ದ ಮಹೇಂದ್ರ ಸಿಂಗ್‌ ಧೋನಿಗೆ ಭಾರತೀಯ ಯೋಧರಿಂದ ಉತ್ತಮ ಸ್ವಾಗತ ದೊರಕಿತ್ತು. ಯೋಧರೊಂದಿಗೆ ಕಾಲ ಕಳೆದ ಧೋನಿಯ ಕೆಲವು ಚಿತ್ರಗಳು ಇಂಟರ್ನೆಟ್‌ ನಲ್ಲಿ ಹರಿದಾಡುತ್ತಿದ್ದಾವೆ.

ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್‌ ನಲ್ಲಿ ಸಹ ಯೋಧರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಿದ ಧೋನಿ ಸೇನಾ ಜನರಲ್‌ ಆಸ್ಪತ್ರೆಗೆ ಭೇಟಿ ನೀಡಿ, ಮಾತುಕತೆ ನಡೆಸಿದರು.


38 ವರ್ಷದ ಧೋನಿ ಬಿಸಿಸಿಐನಿಂದ ಎರಡು ತಿಂಗಳ ರಜೆ ಪಡೆದು ಜುಲೈ 30ರಿಂದ ಜಮ್ಮು ಕಾಶ್ಮೀರದಲ್ಲಿ 106 ನೇ ಬೆಟಾಲಿಯನ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.