Udayavni Special

ಐಪಿಎಲ್‌ನಲ್ಲಿ ಸೀಮಿತ ವೀಕ್ಷಕರಿಗೆ ಪ್ರವೇಶ


Team Udayavani, Sep 15, 2021, 9:05 PM IST

ಐಪಿಎಲ್‌ನಲ್ಲಿ ಸೀಮಿತ ವೀಕ್ಷಕರಿಗೆ ಪ್ರವೇಶ

ನವದೆಹಲಿ: ಐಪಿಎಲ್‌ ವೀಕ್ಷಕರ ಪಾಲಿಗೆ ಸಿಹಿ ಸುದ್ದಿಯೊಂದು ಬಿತ್ತರಗೊಂಡಿದೆ. ಭಾನುವಾರದಿಂದ ಯುಎಇಯ 3 ತಾಣಗಳಲ್ಲಿ ಮುಂದುವರಿಯಲಿರುವ ಪಂದ್ಯಾವಳಿಗೆ ಸೀಮಿತ ಸಂಖ್ಯೆಯ ವೀಕ್ಷಕರಿಗೆ ಅವಕಾಶ ಕಲ್ಪಿಸಲು ಸಂಘಟಕರು ನಿರ್ಧರಿಸಿದ್ದಾರೆ.

ಯುಎಇಯಲ್ಲಿ ನಡೆಯಲಿರುವ 2021ನೇ ಸಾಲಿನ ದ್ವಿತೀಯಾರ್ಧದ ಐಪಿಎಲ್‌ ಪಂದ್ಯಾವಳಿ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೊಂದು ವಿಶೇಷ ಸಂದರ್ಭವಾಗಲಿದೆ. ಸ್ಟೇಡಿಯಂಗಳಿಗೆ ವೀಕ್ಷಕರನ್ನು ಮರಳಿ ಆಹ್ವಾನಿಸಲು ನಿರ್ಧರಿಸಲಾಗಿದೆ. ಕೋವಿಡ್‌ ನಿಯಮಾವಳಿ ಹಾಗೂ ಯುಎಇ ಸರಕಾರದ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಪ್ರೇಕ್ಷಕರಿಗೆ ಸ್ಟೇಡಿಯಂಗಳ ಬಾಗಿಲು ತೆರೆಯಲಾಗುವುದು’ ಎಂದು ಐಪಿಎಲ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪಂದ್ಯಗಳು ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನಗಳಲ್ಲಿ ನಡೆಯಲಿವೆ.

 2019ಬಳಿಕ ಅವಕಾಶ: 2019ರ ಬಳಿಕ ಐಪಿಎಲ್‌ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಲಭಿಸುತ್ತಿರುವುದು ಇದೇ ಮೊದಲು. ಕೊರೊನಾ ಕಾರಣದಿಂದ ಯುಎಇಯಲ್ಲೇ ನಡೆದ 2020ರ ಪಂದ್ಯಾವಳಿಗೆ ವೀಕ್ಷಕರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಬಳಿಕ ಈ ವರ್ಷ ಭಾರತದಲ್ಲಿ ಆಡಲಾದ ಪ್ರಥಮಾರ್ಧದ ಪಂದ್ಯಗಳಿಗೂ ವೀಕ್ಷಕರಿಗೆ ನಿರ್ಬಂಧ ವಿಧಿಸಲಾಗಿತ್ತು.

 ಶೇ. 50 ವೀಕ್ಷಕರು?: ಯುಎಇಯಲ್ಲಿ ನಡೆಯಲಿರುವ ಪಂದ್ಯಗಳ ವೇಳೆ ಎಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂಬುದನ್ನು ಸಂಘಟಕರು ಇನ್ನೂ ಸ್ಪಷ್ಟಪಡಿಸಿಲ್ಲ. ಮೂಲವೊಂದರ ಪ್ರಕಾರ, ಸ್ಟೇಡಿಯಂ ಸಾಮರ್ಥ್ಯದ ಶೇ. 50ರಷ್ಟು ವೀಕ್ಷಕರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಸೆ.16ರಿಂದ ಟಿಕೆಟ್‌ ಲಭ್ಯ: ಗುರುವಾರದಿಂದ ಐಪಿಎಲ್‌ ಪಂದ್ಯಗಳ ಆನ್‌ಲೈನ್‌ ಟಿಕೆಟ್‌ ಮಾರಾಟ ಆರಂಭಗೊಳ್ಳಲಿದೆ. ಕೂಟದ ಅಧಿಕೃತ ಐಪಿಎಲ್‌ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳನ್ನು ಕಾದಿರಿಸಬಹುದಾಗಿದೆ. ಪ್ಲಾಟಿನಮ್‌ಲಿಸ್ಟ್‌.ನೆಟ್‌ನಲ್ಲೂ ಟಿಕೆಟ್‌ಗಳನ್ನು ಖರೀದಿಸಬಹುದು ಎಂದು ತಂಡದ ಆಯೋಜಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

cfhdrtr

133 ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ತಂಡಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಗಾಯಕಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

ಗಾಯಕ್ವಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.