ಶಿ ಯುಕಿ, ತೈ ಜು ಆಲ್ ಇಂಗ್ಲೆಂಡ್ ಚಾಂಪಿಯನ್ಸ್
Team Udayavani, Mar 20, 2018, 6:00 AM IST
ಬರ್ಮಿಂಗಂ: ಚೀನದ ಶಿ ಯುಕಿ ಮತ್ತು ತೈವಾನ್ನ ತೈ ಜುಯಿಂಗ್ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕ್ರಮವಾಗಿ ಪುರುಷರ ಹಾಗೂ ವನಿತಾ ವಿಭಾಗದ ಸಿಂಗಲ್ಸ್ ಪ್ರಶಸ್ತಿ ಜಯಿಸಿದ್ದಾರೆ.
ಪುರುಷರ ವಿಭಾಗದ ಆಲ್ ಚೈನೀಸ್ ಫೈನಲ್ನಲ್ಲಿ ಕಳೆದ ವರ್ಷದ ರನ್ನರ್ ಅಪ್, 7ನೇ ಶ್ರೇಯಾಂಕದ ಶಿ ಯುಕಿ 21-19, 16-21, 21-9 ಅಂತರದಿಂದ ಲಿನ್ ಡಾನ್ ಆವರಿಗೆ ಸೋಲುಣಿಸಿದರು.
ವನಿತಾ ವಿಭಾಗದಲ್ಲಿ ವಿಶ್ವದ ನಂಬರ್ ವನ್ ಆಟಗಾರ್ತಿ ತೈ ಜು ಯಿಂಗ್ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಫೈನಲ್ನಲ್ಲಿ ಅವರು ಜಪಾನಿನ ಅಕಾನೆ ಯಮಾಗುಚಿ ಅವರನ್ನು 22-20, 21-13 ಅಂತರದಿಂದ ಮಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!