7ನೇ ಬಾರಿ ಬ್ಯಾಲನ್‌ ಡಿ’ ಓರ್‌ ಪ್ರಶಸ್ತಿ ಗೆದ್ದ ಲಿಯೋನೆಲ್‌ ಮೆಸ್ಸಿ


Team Udayavani, Dec 1, 2021, 7:15 AM IST

7ನೇ ಬಾರಿ ಬ್ಯಾಲನ್‌ ಡಿ’ ಓರ್‌ ಪ್ರಶಸ್ತಿ ಗೆದ್ದ ಲಿಯೋನೆಲ್‌ ಮೆಸ್ಸಿ

ಪ್ಯಾರಿಸ್‌: ಆರ್ಜೆಂಟೀನಾದ ಖ್ಯಾತ ಫುಟ್‌ಬಾಲ್‌ ಆಟಗಾರ ಲಿಯೋನೆಲ್‌ ಮೆಸ್ಸಿ ದಾಖಲೆಯ 7ನೇ ಬಾರಿ ಪ್ರತಿಷ್ಠಿತ ಬ್ಯಾಲನ್‌ ಡಿ’ ಓರ್‌ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡಿದ್ದಾ ರೆ.

ಫ್ರಾನ್ಸ್‌ ಫುಟ್‌ಬಾಲ್‌ ನಿಯತ ಕಾಲಿಕೆ ನೀಡುವ ಬ್ಯಾಲನ್‌ ಡಿ’ಓರ್‌ ಪ್ರಶಸ್ತಿ 2009, 2010, 2011, 2012, 2015 ಮತ್ತು 2019ರಲ್ಲೂ ಮೆಸ್ಸಿಗೆ ಪಾಲಾಗಿತ್ತು. ಕಳೆದ ವರ್ಷ ಜುಲೈ ತಿಂಗಳಲ್ಲಿ ಆರ್ಜೆಂಟೀನಾಗೆ ಮೊದಲ ಬಾರಿಗೆ “ಕೊಪಾ ಅಮೆರಿಕ ಟ್ರೋಫಿ’ಯನ್ನು ತಂದುಕೊಟ್ಟ ಸಾಧನೆಗಾಗಿ ಈ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿ ಮೆಸ್ಸಿಗೆ ಒಲಿದು ಬಂತು.

ಹೋರಾಟ ಮುಂದುವರಿಸುವೆ
“ಇಂದು ನಾನು ಪ್ಯಾರಿಸ್‌ನಲ್ಲಿದ್ದೇನೆ ಎನ್ನಲು ನನಗೆ ಬಹಳ ಸಂತಸವಾಗುತ್ತಿದೆ. ನನ್ನ ಆಟ ಇನ್ನು ಎಷ್ಟು ವರ್ಷಗಳ ಕಾಲ ಎನ್ನುವುದು ತಿಳಿದಿಲ್ಲ. ಕೊನೆಯ ವರೆಗೂ ಹೋರಾಟ ಮುಂದುವರಿಸುವೆ. ಬಾರ್ಕಾ, ಪ್ಯಾರಿಸ್‌ ಮತ್ತು ಆರ್ಜೆಂಟೀನಾ ತಂಡಗಳ ಸಹ ಆಟಗಾರರಿಗೆ ಕೃತಜ್ಞತೆಗಳು’ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮೆಸ್ಸಿ ಹೇಳಿದರು.

ಇದನ್ನೂ ಓದಿ:ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ವನಿತಾ ವಿಭಾಗ
ಮಹಿಳೆಯರ ವಿಭಾಗದಲ್ಲಿ ಈ ಪ್ರಶಸ್ತಿ ಸ್ಪೇನ್‌ನ ಅಲೆಕ್ಸಿಯಾ ಪುಟೆಲ್ಲಾಸ್‌ ಪಾಲಾಯಿತು. 27 ವರ್ಷದ ಅಲೆಕ್ಸಿಯಾ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ 3ನೇ ಆಟಗಾರ್ತಿ. 2018ರಲ್ಲಿ ಮಹಿಳಾ ವಿಭಾಗದ ಬ್ಯಾಲನ್‌ ಡಿ’ಓರ್‌ ಪ್ರಶಸ್ತಿ ನೀಡಲು ಆರಂಭಿಸಲಾಗಿತ್ತು. ಮೊದಲೆರಡು ವರ್ಷ ಅದಾ ಹಿಗರ್ಬರ್ಗ್‌ ಮತ್ತು ಮೆಗಾನ್‌ ರಾಪಿನೊ ಈ ಪ್ರಶಸ್ತಿ ಪಡೆದಿದ್ದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.