ಮೆಸ್ಸಿ-ನೇಯ್ಮರ್ ಸೌಹಾರ್ದ ಫುಟ್ಬಾಲ್ ಪಂದ್ಯ
Team Udayavani, Feb 11, 2017, 3:45 AM IST
ಸಿಡ್ನಿ: ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸ್ಟಾರ್ ಫುಟ್ಬಾಲಿಗರಾದ ಲಿಯೊನೆಲ್ ಮೆಸ್ಸಿ ಮತ್ತು ಬ್ರೆಜಿಲ್ನ ನೇಯ್ಮರ್ ಸೌಹಾರ್ದ ಪಂದ್ಯವೊಂದರಲ್ಲಿ ಮುಖಾಮುಖೀಯಾಗುತ್ತಿದ್ದಾರೆ. ಅರ್ಜೆಂಟೀನಾ ಮತ್ತು ಬ್ರೆಜಿಲ್ ನಡುವೆ ಜೂ.9ರಂದು ಹಣಾಹಣಿ ನಡೆಯಲಿದೆ. ಸುಮಾರು 1ಲಕ್ಷ ಅಭಿಮಾನಿಗಳು ಈ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಕೂಟದ ಸಂಘಟಕರು ತಿಳಿಸಿದ್ದಾರೆ. ಈಗಾಗಲೇ ಪಂದ್ಯಕ್ಕೆ ಭರ್ಜರಿ ಪೂರ್ವ ಸಿದ್ಧತೆ ನಡೆಯುತ್ತಿದೆ.
ಕ್ರೀಡಾಂಗಣದ ಹೊರಗೆ ಮೆಸ್ಸಿ ಮತ್ತು ನೇಯ್ಮರ್ ವರ್ಣಚಿತ್ರವನ್ನು ಬರೆಯಲಾಗಿದೆ. ಇದು ಫುಟ್ಬಾಲ್ ಪ್ರೇಮಿಗಳನ್ನು ಹೆಚ್ಚು ಆಕರ್ಷಿಸುತ್ತಿದೆ. ಅರ್ಜೆಂಟೀನಾಗೆ ಬ್ರೆಜಿಲ್ ಯಾವಾಗಲೂ ಪ್ರಬಲ ಎದುರಾಳಿ. 2012ರಿಂದ ಅರ್ಜೆಂಟೀನಾ ವಿರುದ್ಧ ಯಾವುದೇ ಪಂದ್ಯವನ್ನು ಬ್ರೆಜಿಲ್ ಸೋತಿಲ್ಲ. ಈ ಬಾರಿ ಸೋಲಿನ ಸುಳಿಯಿಂದ ಮೆಸ್ಸಿ ಪಡೆ ಹೊರಬರಬಹುದೇ ಎಂದು ಅಭಿಮಾನಿಗಳು ಕಾತರದ ಕಣ್ಣುಗಳಿಂದ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ