ಸದ್ಯಕ್ಕೆ ಲಯೋನೆಲ್ ಮೆಸ್ಸಿ ನಿವೃತ್ತಿ ಇಲ್ಲ
Team Udayavani, Dec 20, 2022, 8:15 AM IST
ಲುಸೈಲ್: ಲಯೋನೆಲ್ ಮೆಸ್ಸಿ ತಮ್ಮ ನಿವೃತ್ತಿಯ ನಿರ್ಧಾರವನ್ನು ಬದಲಿಸಿದ್ದಾರೆ. ಸದ್ಯ ನಿವೃತ್ತಿಯಾಗುವ ಯೋಚನೆ ನನ್ನ ಮುಂದಿಲ್ಲ, ಆರ್ಜೆಂಟೀನಾ ಪರ ಒಬ್ಬ ಚಾಂಪಿಯನ್ ಆಟಗಾರನಂತೆ ಇನ್ನೂ ಆಟ ಮುಂದು ವರಿಸುವ ಯೋಚನೆ ನನ್ನ ಮುಂದಿದೆ. ಹೀಗೆಂದು “ಟೈಸಿ ಸ್ಪೋರ್ಟ್ಸ್’ ಎಂಬ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಇದು ಅಭಿಮಾನಿಗಳಿಗೆ ಸಂತಸ ತಂದಿದ್ದರೆ, ಅವರ ಕೊನೆಯ ವಿಶ್ವಕಪ್ ಎಂದು ಭಾವಿಸಿ ಪಂದ್ಯವನ್ನು ವೀಕ್ಷಿಸಿದವರನ್ನು ಬೇಸ್ತುಬೀಳಿಸಿದೆ.
ಜೆರ್ಸಿ ಸದಾ ಸಿದ್ಧ
“ಅವರು ಬಯಸಿದರೆ 10ನೇ ಸಂಖ್ಯೆಯ ಜೆರ್ಸಿ ಸದಾ ಸಿದ್ಧವಿರುತ್ತದೆ. ಯಾವುದೇ ತೀರ್ಮಾನ ಮಾಡುವ ಅಧಿಕಾರ ಅವರಿಗಿದೆ. ಅಂತಹ ಪ್ರಭಾವಿ ವ್ಯಕ್ತಿಯನ್ನು ನಾನಂತೂ ಡ್ರೆಸ್ಸಿಂಗ್ ಕೊಠಡಿಯಲ್ಲಿ ನೋಡಿಲ್ಲ’ ಎನ್ನುವುದು ಆರ್ಜೆಂಟೀನಾ ವ್ಯವಸ್ಥಾಪಕ ಲಿಯೋನೆಲ್ ಸ್ಕಾಲೊನಿ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ