ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ


Team Udayavani, Mar 27, 2023, 4:19 PM IST

List of IPL 2023 commentators

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ 2023ರ ಆವೃತ್ತಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಎಲ್ಲಾ ತಂಡಗಳು ಸಿದ್ದತೆ ಆರಂಭಿಸಿದ್ದು, ವರ್ಣರಂಜಿತ ಹೈವೋಲ್ಟೇಜ್ ಕೂಟಕ್ಕೆ ತಯಾರಾಗುತ್ತಿವೆ.

ಎಂ.ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ, ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಹೋರಾಡಲಿದೆ.

ಇದೀಗ ಐಪಿಎಲ್ ನ ವೀಕ್ಷಕ ವಿವರಣೆಗಾರರ ಹೆಸರು ಅಂತಿಮವಾಗಿದ್ದು, ಇಂಗ್ಲೀಷ್, ಹಿಂದಿ ಮತ್ತು ಕನ್ನಡ ವೀಕ್ಷಕ ವಿವರಣೆಗಾರರ ಹೆಸರು ಅಂತಿಮವಾಗಿದೆ. ಕನ್ನಡ ಬಿಗ್ ಬಾಸ್ ವಿಜೇತ ನಟ ರೂಪೇಶ್ ಶೆಟ್ಟಿ ಅವರು ಕನ್ನಡ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ.

ಇಂಗ್ಲೀಷ್: ಸುನಿಲ್ ಗವಾಸ್ಕರ್, ಜಾಕ್ ಕ್ಯಾಲಿಸ್, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಆರನ್ ಫಿಂಚ್, ಟಾಮ್ ಮೂಡಿ, ಪಾಲ್ ಕಾಲಿಂಗ್ ವುಡ್, ಡೇನಿಯಲ್ ವೆಟ್ಟೋರಿ, ಡೇನಿಯಲ್ ಮಾರಿಸನ್, ಡೇವಿಡ್ ಹಸ್ಸಿ.

ಹಿಂದಿ: ವೀರೇಂದ್ರ ಸೆಹವಾಗ್, ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಮಿಥಾಲಿ ರಾಜ್, ಮೊಹಮ್ಮದ್ ಕೈಫ್, ಸಂಜಯ್ ಮಾಂಜ್ರೇಕರ್, ಇಮ್ರಾನ್ ತಾಹಿರ್, ದೀಪ್ ದಾಸ್‌ ಗುಪ್ತಾ, ಅಜಯ್ ಮೆಹ್ರಾ, ಪದಮ್‌ಜೀತ್ ಸೆಹ್ರಾವತ್, ಜತಿನ್ ಸಪ್ರು.

ಕನ್ನಡ: ವಿಜಯ್ ಭಾರದ್ವಾಜ್, ಶ್ರೀನಿವಾಸ ಮೂರ್ತಿ ಪಿ, ಭರತ್ ಚಿಪ್ಲಿ, ಪವನ್ ದೇಶಪಾಂಡೆ, ಅಖಿಲ್ ಬಾಲಚಂದ್ರ, ಜಿಕೆ ಅನಿಲ್ ಕುಮಾರ್, ಸುಮೇಶ್ ಗೋಣಿ, ಗುಂಡಪ್ಪ ವಿಶ್ವನಾಥ್, ರೂಪೇಶ್ ಶೆಟ್ಟಿ.

ಟಾಪ್ ನ್ಯೂಸ್

1-sadas

Rabkavi Banhatti ಹಿಪ್ಪರಗಿ ಜಲಾಶಯ ಖಾಲಿ; ಆತಂಕದಲ್ಲಿ ಜನತೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

rahane test

5 ಸಾವಿರ ರನ್‌ ಕ್ಲಬ್‌ಗೆ ರಹಾನೆ ಸೇರ್ಪಡೆ

ICC INDIA

WTC:ಭಾರತಕ್ಕೆ ಫಾಲೋಆನ್‌ ತಪ್ಪಿತು; ಅಪಾಯ ತಪ್ಪಲಿಲ್ಲ

djoko

French Open Final: ಫೈನಲ್‌ಗೆ ನೆಗೆದ ಜೊಕೋವಿಕ್‌

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

1-sadas

Rabkavi Banhatti ಹಿಪ್ಪರಗಿ ಜಲಾಶಯ ಖಾಲಿ; ಆತಂಕದಲ್ಲಿ ಜನತೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್