ಇಂಗ್ಲೆಂಡ್-ವಿಂಡೀಸ್ ಸರಣಿ “ಸೋನಿ’ಯಲ್ಲಿ ನೇರ ಪ್ರಸಾರ
Team Udayavani, Jul 7, 2020, 5:22 AM IST
ಲಂಡನ್: ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವೆ ಬುಧವಾರದಿಂದ ಸೌತಾಂಪ್ಟನ್ನ “ಏಗಸ್ ಬೌಲ್ ಸ್ಟೇಡಿಯಂ’ನಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯ “ಸೋನಿ ಸ್ಪೋರ್ಟ್ಸ್ ಚಾನೆಲ್’ಗಳಲ್ಲಿ ನೇರ ಪ್ರಸಾರ ಕಾಣಲಿದೆ.
ಸೋನಿ ಸಿಕ್ಸ್, ಸೋನಿ ಸಿಕ್ಸ್ ಎಚ್ಡಿ, ಸೋನಿ ಟೆನ್ ಸ್ಪೋರ್ಟ್ಸ್ ಮತ್ತು ಸೋನಿ ಟೆನ್ ಸ್ಪೋರ್ಟ್ಸ್ ಎಚ್ಡಿ ಚಾನೆಲ್ಗಳಲ್ಲಿ ಪಂದ್ಯಗಳ ನೇರ ಪ್ರಸಾರ ಮೂಡಿಬರಲಿದೆ ಎಂದು ಪ್ರಕಟನೆ ತಿಳಿಸಿದೆ.
ಭಾರತೀಯ ಕಾಲಮಾನದಂತೆ ಅಪರಾಹ್ನ 3.30ರಿಂದ ಪಂದ್ಯ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ