ಕೊರೊನಾ ಸೋಂಕಿಲ್ಲ; ಕಿವೀಸ್‌ ವೇಗಿ ಲಾಕಿ ಫ‌ರ್ಗ್ಯುಸನ್‌ ನಿರಾಳ


Team Udayavani, Mar 15, 2020, 11:15 AM IST

lockie-ferguson

ಸಿಡ್ನಿ: ಮೊನ್ನೆಯಷ್ಟೇ ಚೇತರಿಸಿಕೊಂಡು ನ್ಯೂಜಿಲೆಂಡ್‌ ತಂಡಕ್ಕೆ ಮರಳಿದ ವೇಗಿ ಲಾಕಿ ಫ‌ರ್ಗ್ಯುಸನ್‌ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ.

ಸಿಡ್ನಿ ಏಕದಿನ ಪಂದ್ಯ ಮುಗಿದ ಬಳಿಕ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಕಾರಣ, ಕೊರೊನಾ ಭೀತಿ ಕಾಡಿತ್ತು. ಹೀಗಾಗಿ ಅವರನ್ನು ಹೊಟೇಲಿನ ಕೊಠಡಿಯಲ್ಲೇ ತೀವ್ರ ನಿಗಾದಲ್ಲಿಇರಿಸಲಾಗಿತ್ತು. ಆದರೆ ಇದು ಕೊರೊನಾ ಅಲ್ಲ ಎಂಬುದಾಗಿ ವೈದ್ಯಕೀಯ ವರದಿ ತಿಳಿಸಿದ್ದು, ಫ‌ರ್ಗ್ಯುಸನ್‌ ನ್ಯೂಜಿಲೆಂಡಿಗೆ ವಾಪಸಾಗಲು ಯಾವುದೇ ಅಡ್ಡಿ ಇಲ್ಲ ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ಆಸ್ಟ್ರೇಲಿಯದ ವೇಗಿ ಕೇನ್‌ ರಿಚರ್ಡ್‌ಸನ್‌ ಕೂಡ ಇದೇ ಸಂಕಟಕ್ಕೆ ಸಿಲುಕಿದ್ದರು. ಅವರನ್ನು ಕೊರೊನಾ ಕಾಡಿದೆ ಎಂದು ಸುದ್ದಿಯಾಗಿತ್ತು. ಕೊನೆಗೆ ನೆಗೆಟೀವ್‌ ಎಂಬುದಾಗಿ ವರದಿ ಬಂದಿತ್ತು.

ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ಏಕದಿನ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು.

ಟಾಪ್ ನ್ಯೂಸ್

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

https://www.udayavani.com/news-section/national-news/colonial-mindset-disrupting-indias-development-journey

ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ: ಕೋಟ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

Will Young and Tom Latham

ಕಾನ್ಪುರ: ಬೌಲಿಂಗ್ ನಲ್ಲಿ ಸೌಥಿ ಆಘಾತ: ಬ್ಯಾಟಿಂಗ್ ನಲ್ಲಿ ಯಂಗ್-ಲ್ಯಾಥಂ ಬಿಗಿ ಹಿಡಿತ

List of Centuries scored by Indians in the debut Test match

ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸಿದ ಭಾರತೀಯರಿವರು..: ಇಲ್ಲಿದೆ ಪಟ್ಟಿ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ವಿದೇಶ ನಿರ್ಗಮಿತರಿಗೆ ಕಡ್ಡಾಯ ಪರೀಕ್ಷೆ

ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ಗೆ “ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ಗೆ “ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

ವಿಶ್ವ ಕೊಂಕಣಿ ಕೇಂದ್ರ: ಅಧ್ಯಕ್ಷರಾಗಿ ನಂದಗೋಪಾಲ ಶೆಣೈ

ವಿಶ್ವ ಕೊಂಕಣಿ ಕೇಂದ್ರ: ಅಧ್ಯಕ್ಷರಾಗಿ ನಂದಗೋಪಾಲ ಶೆಣೈ

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.