ಲೋಧಾ ಶಿಫಾರಸು ಜಾರಿಗೆ 13 ರಾಜ್ಯ ಕ್ರಿಕೆಟ್‌ ಸಂಸ್ಥೆಗಳ ಒಪ್ಪಿಗೆ

Team Udayavani, Feb 20, 2018, 6:40 AM IST

BCCI-FEB-2018.jpg

ಮುಂಬೈ: ಲೋಧಾ ಸಮಿತಿ ಶಿಫಾರಸನ್ನು ಅಳವಡಿಸಿಕೊಳ್ಳಬೇಕೆಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಇದೀಗ 19 ತಿಂಗಳು ಮುಗಿದು ಹೋಗಿದೆ. ಆದರೂ ಅದನ್ನು ಒಪ್ಪಿಕೊಳ್ಳಲು ಬಿಸಿಸಿಐ ಮತ್ತು ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಅರೆ ಮನಸ್ಸು ಹೊಂದಿವೆ. 

ಇದರ ಮಧ್ಯೆಯೇ ಸರ್ವೋಚ್ಚ ನ್ಯಾಯಪೀಠ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳಿಗೆ ಆಶಾದಾಯಕ ಸುದ್ದಿ ಕೇಳಿ ಬಂದಿದೆ. 13 ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಲೋಧಾ ಶಿಫಾರಸನ್ನು ಸಂಪೂರ್ಣ ಪಾಲಿಸುವುದಾಗಿ ಲಿಖೀತ ಒಪ್ಪಿಗೆಯನ್ನು ಬಿಸಿಸಿಐಗೆ ಸಲ್ಲಿಸಿವೆ. ಇದು ಆಡಳಿತಾಧಿಕಾರಿಗಳ ಕೆಲಸವನ್ನು ಅರ್ಧದಷ್ಟು ಹಗುರಗೊಳಿಸಿದೆ.

ಇದಕ್ಕೂ ಮೊದಲೇ ಮಹರಾಷ್ಟ್ರ, ವಿದರ್ಭ, ತ್ರಿಪುರಾಗಳು ಶಿಫಾರಸನ್ನು ಜಾರಿಗೆ ತಂದಿದ್ದವು. ಅಲ್ಲಿಗೆ ಅರ್ಧದಷ್ಟು ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಲೋಧಾ ಶಿಫಾರಸಿಗೆ ತಲೆ ಬಾಗಿದಂತಾಗಿದೆ. ಆದರೂ ಇನ್ನುಳಿದ ಕ್ರಿಕೆಟ್‌ ಸಂಸ್ಥೆಗಳು ಕೆಲ ಮಹತ್ವದ ಅಡ್ಡಿ ಆತಂಕಗಳನ್ನು ಮುಂದಿಟ್ಟು ಅದನ್ನು ಸರಿಪಡಿಸಿ ಎಂಬ ಹಠ ಮುಂದುವರಿಸಿವೆ. ಬಿಸಿಸಿಐ ಕೂಡ ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಲೋಧಾ ಶಿಫಾರಸಿನಲ್ಲಿರುವ ಒಂದು ರಾಜ್ಯಕ್ಕೆ ಒಂದೇ ಮತ, 70 ವರ್ಷ ವಯೋಮಿತಿ, 3 ವರ್ಷ ಅಧಿಕಾರಾವಧಿ ನಂತರ 3 ವರ್ಷ ಕಡ್ಡಾಯ ವಿಶ್ರಾಂತಿಗೆ ವಿರೋಧ ವ್ಯಕ್ತವಾಗಿದೆ. ಇದನ್ನು ಪರಿಶೀಲಿಸುವುದಾಗಿ ಸರ್ವೋಚ್ಚ ನ್ಯಾಯಪೀಠ ಕೂಡ ಹೇಳಿದೆ. ಒಂದು ವೇಳೆ ಈ ಬೇಡಿಕೆ ಈಡೇರಿದರೆ ಅವಿರೋಧವಾಗಿ ಲೋಧಾ ಶಿಫಾರಸು ಜಾರಿಯಾಗುವ ಸಂಭಾವ್ಯತೆಯಿದೆ.

13 ರಾಜ್ಯಗಳು ಪೂರ್ಣ ಬೆಂಬಲ ಸೂಚಿಸಿರುವುದಕ್ಕೆ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಸಂತಸ ವ್ಯಕ್ತಪಡಿಸಿದ್ದಾರೆ. ಫೆ.23ರಂದು ನಡೆಯಲಿರುವ ವಿಚಾರಣೆ ವೇಳೆ ಈ ಒಪ್ಪಿಗೆ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.