ಲೋಧಾ ಶಿಫಾರಸು ಜಾರಿ ಮಾಡದ ಬಿಸಿಸಿಐಗೆ ಸುಪ್ರೀಂ ಕೋರ್ಟ್‌ ತರಾಟೆ


Team Udayavani, Sep 22, 2017, 9:42 AM IST

22-STATE-18.jpg

ಹೊಸದಿಲ್ಲಿ: ಲೋಧಾ ಶಿಫಾರಸು ಜಾರಿಗೆ ತರಲು ಮೊಂಡು ಹಠ ಮಾಡುತ್ತಿರುವ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಅನ್ನು ಸರ್ವೋತ್ಛ ನ್ಯಾಯಾಲಯ ಗುರುವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಮಾತ್ರವಲ್ಲ, ಬಿಸಿಸಿಐ ಆಡಳಿತಾಧಿಕಾರಿ ಗಳು ಮುಂದಿನ ಮೂರು ವಾರಗಳಲ್ಲಿ ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಪ್ರತಿಕ್ರಿಯೆ ನೀಡುವಲ್ಲಿ ವಿಫ‌ಲವಾದರೆ ನ್ಯಾಯಾಂಗ ನಿಂದನೆಯ ಗಂಭೀರ ಪರಿಣಾಮ ಎದುರಿಸಬೇಕಾಗಿ ಬರಬೇಕಾ ಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಜು.18ರಂದು ನ್ಯಾಯಾಲಯ ಲೋಧಾ ಶಿಫಾರಸು ಅನ್ನುಜಾರಿಗೆ ತನ್ನಿ ಎಂದು ಬಿಸಿಸಿಐಗೆ ಸೂಚಿಸಿತ್ತು. ಆದರೆ ಇದುವರೆಗೆ ಯಾವುದೇ ಕ್ರಮವನ್ನೂ ಬಿಸಿಸಿಐ ತೆಗೆದುಕೊಂಡಿಲ್ಲ. ಇಂದು ನ್ಯಾಯಾಲಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಸಿಸಿಐಗೆ ಸುಪ್ರೀಂ ತರಾಟೆ 
ಗುರುವಾರ ಸುಪ್ರೀಂ ಕೋರ್ಟ್‌ನ ತ್ರಿ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಬ್‌ ಚೌಧರಿ ಹಾಗೂ  ಖಜಾಂಚಿ ಅನಿರುದ್ಧ್ ಚೌಧರಿಯನ್ನು  ಇದೇ ವೇಳೆ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಅನಗತ್ಯ ವರ್ತನೆ ಪ್ರದರ್ಶಿಸುತ್ತಿದ್ದೀರಿ. ಇಷ್ಟು ದಿನವಾದರೂ ಲೋಧಾ ಶಿಫಾರಸು ಅನ್ನು ಬಿಸಿಸಿಐನಲ್ಲಿ ಏಕೆ ಜಾರಿಗೆ ತರಲಾಗಲಿಲ್ಲ. ನ್ಯಾಯಾಲಯ ನೀಡಿರುವ ಆದೇಶವನ್ನು ನೀವು ಜಾರಿಗೆ ತರಲೇಬೇಕು. ಇದುವರೆಗೆ ನಾವು ಆದೇಶವನ್ನು ನೀಡಿದ್ದೇವೆ ಹೊರತೂ ಬಿಸಿಸಿಐನಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಈ ಮೂಲಕ ಸ್ಟಾಕ್‌ ಹೋಲ್ಡರ್, ಬಿಸಿಸಿಐ ಆಡಳಿತಾಧಿಕಾರಿ ನಾವು ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇವೆ. ನೀವು ಈ ಕುರಿತಂತೆ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಪ್ರತಿಕ್ರಿಯೆ ನೀಡಬೇಕು. ನಿಮ್ಮ ಅಭಿಪ್ರಾಯವನ್ನು ತಿಳಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಕ್ರಮವನ್ನು ಎದುರಿಸಿ ಎಂದು ಚಾಟಿ ಬೀಸಿದೆ.

ಶಿಫಾರಸು ಜಾರಿಗೆ ಸಜ್ಜಾಗಿದ್ದೇವೆ 
ಲೋಧಾ ಶಿಫ‌ರಸು ಜಾರಿಗೆ ಸಂಬಂಧಿಸಿ ದಂತೆ ಬಿಸಿಸಿಐ ಕರಡು ಪ್ರತಿ ಸಿದ್ಧಪಡಿಸಿದೆ. ಇನ್ನು ದೊಡ್ಡ ಕೆಲಸವೇನೂ ಉಳಿದಿಲ್ಲ. ಇದಕ್ಕೆ ಸಲಹೆಗಳು ಬರುವುದಷ್ಟೇ ಬಾಕಿ ಇದೆ ಎಂದು ಬಿಸಿಸಿಐ ಪರ ವಕೀಲರು ನ್ಯಾಯಾಲಯಕ್ಕೆ ವರದಿ ನೀಡಿದರು. 

ಇದೇ ವೇಳೆ ಪ್ರತಿಕ್ರಿಯಿಸಿದ ನ್ಯಾಯ ಪೀಠ,  ಸಂವಿಧಾನ ಜಾರಿಗೆ ತರುವ ಕಾರಣ ನೀಡಿ ಬಿಸಿಸಿಐ ಅಧಿಕಾರಿಗಳು  ಸಾಮಾನ್ಯ ಸಭೆಗೆ ಗೈರು ಹಾಜರಾಗುವಂತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೆ ನ್ಯಾಯಾಲಯ ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

ಟಾಪ್ ನ್ಯೂಸ್

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

Raj THakre

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

1-adadasd

ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ

ಈಶ್ವರಪ್ಪ

ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ

cm

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

NIA, Punjab Police crack Ludhiana bomb blast case

ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದೇ ಒಂದು ತಪ್ಪಿನಿಂದ ಪ್ಲೇ ಆಫ್ ಟಿಕೆಟ್ ತಪ್ಪಿಸಿಕೊಂಡ ರಿಷಭ್ ಪಂತ್

ಒಂದೇ ಒಂದು ತಪ್ಪಿನಿಂದ ಪ್ಲೇ ಆಫ್ ಟಿಕೆಟ್ ತಪ್ಪಿಸಿಕೊಂಡ ರಿಷಭ್ ಪಂತ್

thumb 1

ಹೈದರಾಬಾದ್‌-ಪಂಜಾಬ್‌ ಲಾಸ್ಟ್‌ ಶೋ; ಇಂದು ಕೊನೆಯ ಲೀಗ್‌ ಪಂದ್ಯ ; ಕೇವಲ ಔಪಚಾರಿಕ ಮುಖಾಮುಖಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

13 ಹೊಸ ಶಾಖೆಗಳ ಆರಂಭಕ್ಕೆ ಒಪ್ಪಿಗೆ

13 ಹೊಸ ಶಾಖೆಗಳ ಆರಂಭಕ್ಕೆ ಒಪ್ಪಿಗೆ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ

ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ

11

ಮುದೇನೂರ ಶಾಲೆ 200 ಮಕ್ಕಳಿಗೆ ಇಬ್ಬರೇ ಶಿಕ್ಷಕರು

10work

ಶೀಘ್ರದಲ್ಲಿ ಮೀಸಲಾತಿ ಗೊಂದಲ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.