ಲಾರ್ಡ್ಸ್ ಟೆಸ್ಟ್: ಇಂಗ್ಲೆಂಡ್ ಗೆಲುವಿಗೆ 277 ರನ್ ಸವಾಲು
Team Udayavani, Jun 4, 2022, 11:12 PM IST
ಲಂಡನ್: ಇಲ್ಲಿನ ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಲು ಇಂಗ್ಲೆಂಡ್ ತಂಡವು 277 ರನ್ ತೆಗೆಯುವ ಸವಾಲನ್ನು ಪಡೆದಿದೆ.
ಮೂರನೇ ದಿನದಾಟ ಸಾಗುತ್ತಿದ್ದು ಇಂಗ್ಲೆಂಡ್ ತನ್ನ ದ್ವಿತೀಯ ಇನ್ನಿಂಗ್ಸ್ನಲ್ಲಿ 5 ವಿಕೆಟ್ ಕಳೆದುಕೊಂಡಿದ್ದು 164 ರನ್ ಗಳಿಸಿದೆ. 34 ರನ್ ಗಳಿಸಿದ ಜೋ ರೂಟ್ ಮತ್ತು ಬೆನ್ ಫೋಕ್ಸ್ ಆಡುತ್ತಿದ್ದಾರೆ.
ಈ ಮೊದಲು ಇಂಗ್ಲೆಂಡಿನ 141 ರನ್ ಉತ್ತರವಾಗಿ ದ್ವಿತೀಯ ಇನ್ನಿಂಗ್ಸ್ ಆಡಿದ್ದ ನ್ಯೂಜಿಲ್ಯಾಂಡ್ ಡ್ಯಾರಿಲ್ ಮಿಚೆಲ್ ಅವರ ಶತಕ ಮತ್ತು ಟಾಮ್ ಬ್ಲಿಂಡೆಲ್ ಅವರ 96 ರನ್ ನೆರವಿನಿಂದ 285 ರನ್ ಗಳಿಸಿ ಆಲೌಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…