ಲಾರ್ಡ್ಸ್ ಟೆಸ್ಟ್: ಇಂಗ್ಲೆಂಡಿಗೆ 97 ರನ್ ಮುನ್ನಡೆ
Team Udayavani, Jul 9, 2017, 3:05 AM IST
ಲಂಡನ್: ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 97 ರನ್ನುಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. ಆತಿಥೇಯರ 458 ರನ್ನಿಗೆ ಜವಾಬಿತ್ತ ದಕ್ಷಿಣ ಆಫ್ರಿಕಾ, ಪಂದ್ಯದ 3ನೇ ದಿನವಾದ ಶನಿವಾರ 361 ರನ್ನಿಗೆ ಆಲೌಟ್ ಆಯಿತು.
ದಕ್ಷಿಣ ಆಫ್ರಿಕಾ 5ಕ್ಕೆ 214 ರನ್ ಗಳಿಸಿದಲ್ಲಿಂದ ದಿನದಾಟ ಮುಂದುವರಿಸಿತ್ತು. ಹರಿಣಗಳ ಸರದಿಯಲ್ಲಿ ಒಟ್ಟು 4 ಅರ್ಧ ಶತಕಗಳು ದಾಖಲಾದವು. ನಾಯಕ ಎಲ್ಗರ್ 54, ಬವುಮ 59, ಡಿ ಕಾಕ್ 51 ಮತ್ತು ಫಿಲಾಂಡರ್ 52 ರನ್ ಹೊಡೆದರು. ಇಂಗ್ಲೆಂಡ್ ಪರ ಅಲಿ 4 ವಿಕೆಟ್; ಆ್ಯಂಡರ್ಸನ್, ಬ್ರಾಡ್ ಮತ್ತು ಡಾಸನ್ ತಲಾ 2 ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್