ಇಂದಿನಿಂದ ಲಾರ್ಡ್ಸ್ ಕದನ: ಟಾಸ್ ಗೆದ್ದ ಇಂಗ್ಲೆಂಡ್, ಭಾರತ ತಂಡದಲ್ಲಿ ಒಂದು ಬದಲಾವಣೆ

Team Udayavani, Aug 12, 2021, 3:23 PM IST

ಇಂದಿನಿಂದ ಲಾರ್ಡ್ಸ್ ಕದನ: ಟಾಸ್ ಗೆದ್ದ ಇಂಗ್ಲೆಂಡ್, ಭಾರತ ತಂಡದಲ್ಲಿ ಒಂದು ಬದಲಾವಣೆ

ಲಂಡನ್: ಮೊದಲ ಟೆಸ್ಟ್ ಪಂದ್ಯ ಡ್ರಾ ಆದ ಬಳಿಕ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇಂದು ಲಾರ್ಡ್ಸ್ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ.

ಗಾಯಾಳುಗಳ ಸಮಸ್ಯೆಯಿಂದ ಎರಡೂ ತಂಡಗಳಲ್ಲಿ ಬದಲಾವಣೆ ಮಾಡಲಾಗಿದೆ. ಭಾರತದ ತಂಡದಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಇಶಾಂತ್ ಶರ್ಮಾ ಇಂದು ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ. ಇಂಗ್ಲೆಂಡ್ ನಲ್ಲಿ ಮೂರು ಬದಲಾವಣೆ ಮಾಡಿಕೊಂಡಿದ್ದು, ಜ್ಯಾಕ್ ಕ್ವಾಲಿ, ಸ್ಟುವರ್ಟ್ ಬ್ರಾಡ್, ಲಾರೆನ್ಸ್ ಬದಲಿಗೆ ಮೋಯಿನ್ ಅಲಿ, ಹಮೀದ್ , ಮಾರ್ಕ್ ವುಡ್ ಸ್ಥಾನ ಪಡೆದಿದ್ದಾರೆ.

ಲಾರ್ಡ್ಸ್‌ನಲ್ಲಿ ಎರಡೇ ಸಲ ಭಾರತ ಲಕ್ಕಿ: ಲಾರ್ಡ್ಸ್ ನಲ್ಲಿ ಭಾರತ ಈವರೆಗೆ ಒಟ್ಟು 18 ಟೆಸ್ಟ್‌ ಗಳನ್ನಾಡಿದ್ದು,ಕೇವಲ ಎರಡನ್ನಷ್ಟೇ ಜಯಿಸಿದೆ. 12ರಲ್ಲಿ ಸೋಲನುಭವಿಸಿದೆ. 4 ಪಂದ್ಯ ಡ್ರಾಗೊಂಡಿದೆ. ಭಾರತ ಲಾರ್ಡ್ಸ್‌ನಲ್ಲಿ ಗೆಲುವಿನ ಖಾತೆ ತೆರೆಯಲು ಭರ್ತಿ 54 ವರ್ಷ ಕಾಯಬೇಕಾಯಿತು. 1986ರಲ್ಲಿ ಕಪಿಲ್‌ದೇವ್‌ ನಾಯಕತ್ವದ ಭಾರತ ಇಲ್ಲಿ ಆಡಲಾದ ಸರಣಿಯ ಮೊದಲ ಟೆಸ್ಟ್‌ ಪಂದ್ಯವನ್ನೇ 5 ವಿಕೆಟ್‌ ಗಳಿಂದ ಗೆದ್ದು ಇತಿಹಾಸ ಬರೆಯಿತು.

ಇದನ್ನೂ ಓದಿ:ಬೆಳ್ಳಿ ಪದಕ ವಿಜೇತೆ ಚಾನು ಜೊತೆಗಿನ ಸಲ್ಮಾನ್ ಖಾನ್ ಫೋಟೊ ಟ್ರೋಲ್| ಯಾಕೆ ಗೊತ್ತಾ?

ಭಾರತ ಇಲ್ಲಿ ಮತ್ತೂಂದು ಜಯ ಕಾಣಲು 2014ರ ತನಕ ಕಾಯಬೇಕಾಯಿತು. ಅಂತರ 5 ವಿಕೆಟ್‌. ನಾಯಕರಾಗಿದ್ದವರು ಧೋನಿ ಮತ್ತು ಕುಕ್‌. 319 ರನ್‌ ಗುರಿ ಪಡೆದಿದ್ದ ಇಂಗ್ಲೆಂಡ್‌ ಇಶಾಂತ್‌ ಶರ್ಮ ದಾಳಿಗೆ ತತ್ತರಿಸಿ 223ಕ್ಕೆ ಆಲೌಟ್‌ ಆಗಿತ್ತು. ಇಶಾಂತ್‌ ಸಾಧನೆ ‌ 74ಕ್ಕೆ 7 ವಿಕೆಟ್‌. 2018Ãಲ್ಲಿ ‌ ಕೊನೆಯ ಸಲ ಇಲ್ಲಿ ಆಡಿದ್ದ ವಿರಾಟ್‌ ಕೊಹ್ಲಿ ಪಡೆ ಇನ್ನಿಂಗ್ಸ್‌ ಹಾಗೂ 159 ರನ್ನುಗಳ ಆಘಾತಕಾರಿ ಸೋಲಿಗೆ ತುತ್ತಾಗಿತ್ತು.

ತಂಡಗಳು

ಭಾರತ: ರೋಹಿತ್‌ ಶರ್ಮ, ಕೆ.ಎಲ್.ರಾಹುಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್‌ ಪಂತ್‌, ರವೀಂದ್ರ ಜಡೇಜ, ಇಶಾಂತ್‌ ಶರ್ಮ, ಮೊಹಮ್ಮದ್‌ ಶಮಿ, ಜಸ್‌ ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌.

ಇಂಗ್ಲೆಂಡ್‌: ರೋರಿ ಬರ್ನ್ಸ್, ಹಸೀಬ್‌ ಹಮೀದ್‌, ಡಾಮ್‌ ಸಿಬ್ಲಿ, ಜೋ ರೂಟ್‌, ಜಾನಿ ಬೇರ್‌ಸ್ಟೊ, ಮೊಯಿನ್‌ ಅಲಿ, ಜಾಸ್‌ ಬಟ್ಲರ್‌, ಸ್ಯಾಮ್‌ ಕರನ್‌, ಓಲೀ ರಾಬಿನ್ಸನ್‌, ಮಾರ್ಕ್‌ ವುಡ್‌, ಜೇಮ್ಸ್ ಆ್ಯಂಡರ್ಸನ್

ಟಾಪ್ ನ್ಯೂಸ್

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಟ್ಯಾಕ್ಸ್‌ ಸೇವಿಂಗ್‌ ಡಿಡಕ್ಷನ್‌ 2.5 ಲಕ್ಷ ರೂ.ಗಳಿಗೆ ಏರಿಕೆ?

ಟ್ಯಾಕ್ಸ್‌ ಸೇವಿಂಗ್‌ ಡಿಡಕ್ಷನ್‌ 2.5 ಲಕ್ಷ ರೂ.ಗಳಿಗೆ ಏರಿಕೆ?

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಹಸಿವಿನಿಂದಾದ ಸಾವುಗಳ ಬಗ್ಗೆ ವರದಿ ಕೇಳಿದ ಸುಪ್ರೀಂ ಕೋರ್ಟ್‌

ಹಸಿವಿನಿಂದಾದ ಸಾವುಗಳ ಬಗ್ಗೆ ವರದಿ ಕೇಳಿದ ಸುಪ್ರೀಂ ಕೋರ್ಟ್‌

ಏಕದಿನ ಸರಣಿ: ಎಲ್ಲರ ಕಣ್ಣು ಕೊಹ್ಲಿ ಮೇಲೆ

ಏಕದಿನ ಸರಣಿ: ಎಲ್ಲರ ಕಣ್ಣು ಕೊಹ್ಲಿ ಮೇಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಏಕದಿನ ಸರಣಿ: ಎಲ್ಲರ ಕಣ್ಣು ಕೊಹ್ಲಿ ಮೇಲೆ

ಏಕದಿನ ಸರಣಿ: ಎಲ್ಲರ ಕಣ್ಣು ಕೊಹ್ಲಿ ಮೇಲೆ

ಕ್ರಿಕೆಟ್‌ ತಂಡದ ನಾಯಕತ್ವ ವಿಚಾರದಲ್ಲಿ ಅನಾವಶ್ಯಕ ವಿವಾದ ಸಲ್ಲದು

ಕ್ರಿಕೆಟ್‌ ತಂಡದ ನಾಯಕತ್ವ ವಿಚಾರದಲ್ಲಿ ಅನಾವಶ್ಯಕ ವಿವಾದ ಸಲ್ಲದು

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಸೋಲಿನಿಂದ ಪಾರಾದ ಮೆಡ್ವೆಡೇವ್‌, ಲೇಲಾ ಔಟ್‌

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಸೋಲಿನಿಂದ ಪಾರಾದ ಮೆಡ್ವೆಡೇವ್‌, ಲೇಲಾ ಔಟ್‌

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಬೀಜಿಂಗ್‌ ಒಲಿಂಪಿಕ್ಸ್‌ : ಟಿಕೆಟ್‌ ಮಾರಾಟ ನಿಷೇಧ

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಟ್ಯಾಕ್ಸ್‌ ಸೇವಿಂಗ್‌ ಡಿಡಕ್ಷನ್‌ 2.5 ಲಕ್ಷ ರೂ.ಗಳಿಗೆ ಏರಿಕೆ?

ಟ್ಯಾಕ್ಸ್‌ ಸೇವಿಂಗ್‌ ಡಿಡಕ್ಷನ್‌ 2.5 ಲಕ್ಷ ರೂ.ಗಳಿಗೆ ಏರಿಕೆ?

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.