ಕೊಹ್ಲಿ, ಅನುಷ್ಕಾ ರೆಸ್ಟೋರೆಂಟ್!
Team Udayavani, Sep 20, 2017, 12:00 PM IST
ಹೊಸದಿಲ್ಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮ ಪ್ರೇಮಿಗಳು ಅನ್ನುವುದು ಎಲ್ಲರಿಗೂ ಗೊತ್ತು. ಈ ಜೋಡಿ ಇನ್ನೂ ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಆದರೆ ಈಗಾಗಲೇ ಇಬ್ಬರು ಜತೆಯಾಗಿ ರೆಸ್ಟೋರೆಂಟ್ ಒಂದನ್ನು ಶೀಘ್ರದಲ್ಲಿಯೇ ತೆರೆಯಲಿದ್ದಾರೆ ಎನ್ನಲಾಗಿದೆ. ಆಂಗ್ಲ ಮಾಧ್ಯಮವೊಂದು ಈ ಸುದ್ದಿಯನ್ನು ಪ್ರಕಟಿಸಿದೆ.
ರೆಸ್ಟೋರೆಂಟ್ ಆರಂಭಿಸಲು ಇವರಿಬ್ಬರೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಈಗಾಗಲೇ ಹೊಸದಿಲ್ಲಿ, ಮುಂಬಯಿಯಲ್ಲಿ ಭೂಮಿಯನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ