ವಿಶ್ವ ಬಾಕ್ಸಿಂಗ್: ಲವ್ಲಿನಾಗೆ ನೇರ ಪ್ರವೇಶ
Team Udayavani, Oct 5, 2021, 10:33 PM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಲವ್ಲಿನಾ ಬೊರ್ಗೊಹೇನ್ ಅವರಿಗೆ ಮುಂಬರುವ ವನಿತಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ಗೆ ನೇರ ಪ್ರವೇಶ ಲಭಿಸಿದೆ.
ಉಳಿದಂತೆ, ಮುಂದಿನ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಜಯಿಸಿ ದವರಿಗಷ್ಟೇ ಅರ್ಹತೆ ಲಭಿಸಲಿದೆ. ಈ ರಾಷ್ಟ್ರೀಯ ಕೂಟ ಅ. 21ರಿಂದ ಹಿಸಾರ್‌ನಲ್ಲಿ ನಡೆಯಲಿದೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಕಾರಣ ಲವ್ಲಿನಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿ ಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುವುದಿಲ್ಲ.
“ಲವ್ಲಿನಾ ಬೊರ್ಗೊಹೇನ್ (69 ಕೆಜಿ) ಹೊರತುಪಡಿಸಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಪ್ರತಿಯೊಂದು ವಿಭಾಗದಲ್ಲೂ ಚಿನ್ನ ಗೆದ್ದವರಿಗಷ್ಟೇ ಎಐಬಿಎ ವಿಶ್ವ ಬಾಕ್ಸಿಂಗ್ ಚಾಂಪಿ ಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುವ ಅರ್ಹತೆ ಲಭಿ ಸಲಿದೆ’ ಎಂದು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ತಿಳಿಸಿದೆ. ಈ ಪಂದ್ಯಾವಳಿ ಡಿಸೆಂಬರ್‌ನಲ್ಲಿ ಇಸ್ತಾನ್‌ಬುಲ್‌ನಲ್ಲಿ ನಡೆಯಲಿದೆ.
ಇದನ್ನೂ ಓದಿ:ಕೃಷ್ಣೆಗಾಗಿ ಪಾದಯಾತ್ರೆ: ರಾಜಕೀಯ ಗಿಮಿಕ್ : ಸಚಿವ ಮುರಗೇಶ ನಿರಾಣಿ
ಪುರುಷರ ವಿಭಾಗ
ಪುರುಷರ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್ ಅ. 24ರಿಂದ ಬೆಲ್ಗೆಡ್‌ನಲ್ಲಿ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಪಟಿಯಾಲಾದಲ್ಲಿ ಶಿಬಿರ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!
ಮುಚ್ಚಿದ ಬಾಗಿಲಿನ ಹಿಂದೆ ಆರ್ಸಿಬಿ: ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಅಂತಿಮ ಪಂದ್ಯ
ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ನಿಖತ್ ಜರೀನ್ ಫೈನಲಿಗೆ
ಇಂಗ್ಲೆಂಡ್ ತಂಡಕ್ಕೆ ಮರಳಿದ ಜೇಮ್ಸ್ ಆ್ಯಂಡರ್ಸನ್,ಸ್ಟುವರ್ಟ್ ಬ್ರಾಡ್
ಥಾಯ್ಲೆಂಡ್ ಓಪನ್: ಶ್ರೀಕಾಂತ್, ಸಿಂಧು ದ್ವಿತೀಯ ಸುತ್ತಿಗೆ