ಏಕದಿನ ತಂಡಕ್ಕೆ ಮರಳಿದ ಎನ್ಗಿಡಿ
Team Udayavani, Feb 26, 2019, 12:30 AM IST
ಜೊಹಾನ್ಸ್ಬರ್ಗ್: ಮೊಣಕಾಲಿನ ನೋವಿನಿಂದ ಚೇತರಿಸಿದ ವೇಗಿ ಲುಂಗಿಸಾನಿ ಎನ್ಗಿಡಿ ದಕ್ಷಿಣ ಆಫ್ರಿಕಾ ಏಕದಿನ ತಂಡಕ್ಕೆ ಮರಳಿದ್ದಾರೆ.
ಶ್ರೀಲಂಕಾ ವಿರುದ್ಧದ ತವರಿನ ಸರಣಿಗಾಗಿ ಪ್ರಕಟಿಸಲಾದ ತಂಡದಲ್ಲಿ ಎನ್ಗಿಡಿ ಸ್ಥಾನ ಪಡೆದಿದ್ದಾರೆ.ಬಲಗೈ ವೇಗಿ ಅನ್ರಿಚ್ ನೋರ್ಜೆ ಈ ತಂಡದ ಹೊಸ ಮುಖ. ಅನುಭವಿ ಬ್ಯಾಟ್ಸ್ಮನ್ ಹಾಶಿಮ್ ಆಮ್ಲ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ದಕ್ಷಿಣ ಆಫ್ರಿಕಾ ತಂಡ: ಫಾ ಡು ಪ್ಲೆಸಿಸ್ (ನಾಯಕ), ಕ್ವಿಂಟನ್ ಡಿ ಕಾಕ್, ರೀಝ ಹೆಂಡ್ರಿಕ್ಸ್, ಇಮ್ರಾನ್ ತಾಹಿರ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿಸಾನಿ ಎನ್ಗಿಡಿ, ಅನ್ರಿಚ್ ನೋರ್ಜೆ, ಆ್ಯಂಡಿಲ್ ಫೆಲುಕ್ವಾಯೊ, ಡ್ವೇನ್ ಪ್ರಿಟೋರಿಯಸ್, ಕಾಗಿಸೊ ರಬಾಡ, ತಬ್ರೈಜ್ ಶಂಸಿ, ಡೇಲ್ ಸ್ಟೇನ್, ರಸ್ಸಿ ವಾನ್ ಡರ್ ಡುಸೆನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್