ಲುವಾನ್ ಟೆನಿಸ್: ಸೆಮಿಯಲ್ಲಿ ಸೋತ ಅಂಕಿತಾ
Team Udayavani, May 12, 2019, 6:00 AM IST
ಲುವಾನ್ (ಚೀನ): ‘ಲುವಾನ್ ಟೆನಿಸ್ ಟೂರ್ನಿ’ಯ ಸೆಮಿಫೈನಲ್ ಪ್ರವೇಶಿಸಿದ ಭಾರತದ ಅಗ್ರ ಟೆನಿಸ್ ವನಿತಾ ಸಿಂಗಲ್ಸ್ಆಟಗಾರ್ತಿ ಅಂಕಿತಾ ರೈನಾ ಸೋಲನುಭವಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ.
ಶನಿವಾರ ನಡೆದ ಸೆಮಿಫೈನಲ್ನಲ್ಲಿ ಅಂಕಿತಾ ಆತಿಥೇಯ ನಾಡಿನ ದುವಾನ್ ಯಿಂಗಿಂಗ್ ವಿರುದ್ಧ 3-6, 6-1, 2-6 ಸೆಟ್ಗಳಿಂದ ಸೋತು ಫೈನಲ್ ಪ್ರವೇಶಿಸುವಲ್ಲಿ ವಿಫಲರಾದರು.
ಮೊದಲ ಸೆಟ್ನಲ್ಲಿ ಸೋತ ಅಂಕಿತಾ ದ್ವಿತೀಯ ಸೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ದುವಾನ್ ಅವರನ್ನು ಒಂದು ಅಂಕಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಆದರೆ ನಿರ್ಣಾಯಕ ಸೆಟ್ನಲ್ಲಿ ಮೇಲುಗೈ ಸಾಧಿಸಿದ ದುವಾನ್ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.