ವೀರ ಯೋಧರ ಕಥೆ ಹೇಳಲಿದ್ದಾರಾ ಮಹೇಂದ್ರ ಸಿಂಗ್ ಧೋನಿ?

Team Udayavani, Dec 11, 2019, 3:19 PM IST

ರಾಂಚಿ (ಜಾರ್ಖಂಡ್‌): ಭಾರತೀಯ ಅರೆ ಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್‌ ಹುದ್ದೆ ಹೊಂದಿರುವ ಮಹೇಂದ್ರ ಸಿಂಗ್ ಧೋನಿ ಮತ್ತೂಂದು ಸಾಹಸಕ್ಕೆ ಕೈಹಾಕಿದ್ದಾರೆ.

ಕೆಲ ತಿಂಗಳ ಹಿಂದೆ ಕಾಶ್ಮೀರದಲ್ಲಿ ಸೇನಾ ತರಬೇತಿ ಪಡೆದು ಸುದ್ದಿಯಾಗಿದ್ದ ಅವರು, ಇನ್ನು ಟೀವಿಯಲ್ಲಿ ನಿರೂಪಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಅವರು ಏನು ಮಾಡುತ್ತಾರೆ ಎಂಬ ಕುತೂಹಲವೇ?

ಮೂಲವೊಂದರ ಪ್ರಕಾರ ಭಾರತೀಯ ಸೇನಾ ಯೋಧರ, ಅಧಿಕಾರಿಗಳ ಕಥೆ ಹೇಳಲಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದರೊಂದಿಗೆ ಧೋನಿ ಒಪ್ಪಂದ ಮಾಡಿಕೊಂಡಿದ್ದಾರೆ.

ಅದರನ್ವಯ ಮಹೇಂದ್ರ ಸಿಂಗ್ ಧೋನಿ ಟೀವಿಯಲ್ಲಿ ಸರಣಿ ಸರಣಿಯಾಗಿ ಕಥೆ ಹೇಳಲಿದ್ದಾರೆ. ಯಾವ ಟೀವಿ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕು. ಉತ್ತರ ಸಿಗದ ಪ್ರಶ್ನೆಯೆಂದರೆ, ಅವರು ಯಾವಾಗ ಕ್ರಿಕೆಟ್‌ಗೆ ಮರಳಲಿದ್ದಾರೆ ಎನ್ನುವುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ