ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು

ದ್ವಿತೀಯ ಸುತ್ತಿಗೆ ಸಿಂಧು, ಶ್ರೀಕಾಂತ್‌

Team Udayavani, Apr 4, 2019, 6:00 AM IST

c-4

ಕೌಲಾಲಂಪುರ: “ಮಲೇಶ್ಯಾ ಓಪನ್‌’ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಪಿ.ವಿ. ಸಿಂಧು, ಕೆ. ಶ್ರೀಕಾಂತ್‌ ದ್ವಿತೀಯ ಸುತ್ತು ಪ್ರವೇಶಿಸಿದ್ದಾರೆ. ಆದರೆ ತಾರಾ ಆಟಗಾರ್ತಿ ಸೈನಾ ನೆಹ್ವಾಲ್‌, ಎಚ್‌.ಎಸ್‌. ಪ್ರಣಯ್‌, ಪುರುಷರ ಡಬಲ್ಸ್‌ ಜೋಡಿ ಮನು ಅತ್ರಿ-ಸುಮೀತ್‌ ಬಿ. ರೆಡ್ಡಿ ಮೊದಲ ಸುತ್ತಿನಲ್ಲೇ ಪರಾಭವಗೊಂಡು ಕೂಟದಿಂದ ನಿರ್ಗಮಿಸಿದ್ದಾರೆ.

ಬುಧವಾರ ನಡೆದ ವನಿತಾ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಪಿ.ವಿ. ಸಿಂಧು ಜಪಾನಿನ ಆಯಾ ಒಹೊರಿ ಅವರನ್ನು 22-20, 21-12 ಗೇಮ್‌ಗಳಿಂದ ಸೋಲಿಸಿದರು. ಮೊದಲ ಗೇಮ್‌ನಲ್ಲಿ ಸಿಂಧುಗೆ ಒಹೊರಿ ಅವರಿಂದ ತೀವ್ರ ಪೈಪೋಟಿ ಎದುರಾಯಿತಾದರೂ ದ್ವಿತೀಯ ಗೇಮ್‌ನಲ್ಲಿ ಸುಲಭ ಜಯ ಒಲಿಯಿತು. ಮುಂದಿನ ಪಂದ್ಯದಲ್ಲಿ ಸಿಂಧು ಕೊರಿಯಾದ ಸುಂಗ್‌ ಜಿ ಯುನ್‌ ಅವರನ್ನು ಎದುರಿಸಲಿದ್ದಾರೆ. ಕಳೆದ ತಿಂಗಳು ನಡೆದ “ಆಲ್‌ ಇಂಗ್ಲೆಂಡ್‌’ ಕೂಟದಲ್ಲಿ ಸುಂಗ್‌ ವಿರುದ್ಧ ಸಿಂಧು ಸೋತಿದ್ದರು.

ಸೈನಾಗೆ ಸೋಲಿನ ಆಘಾತ
ಸೈನಾ ನೆಹ್ವಾಲ್‌ ಮೊದಲ ಸುತ್ತಿನಲ್ಲೇ ಆಘಾತ ಅನುಭವಿಸಿ ನಿರಾಸೆ ಮೂಡಿಸಿದರು. ಅವರನ್ನು ಥಾಯ್ಲೆಂಡ್‌ನ‌ ಪೌರ್ಣಪವಿ ಚೊಚುವಾಂಗ್‌ 22-20, 21-15, 21-10 ಗೇಮ್‌ಗಳಿಂದ ಪರಾಭವಗೊಳಿಸಿದರು. ತೀವ್ರ ಪೈಪೋಟಿಯಿಂದ ಕೂಡಿದ ಮೊದಲ ಗೇಮ್‌ನಲ್ಲಿ ಸೈನಾ ಮೇಲುಗೈ ಸಾಧಿಸಿದ್ದೇ ದೊಡ್ಡ ಸಾಧನೆ.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ “ಇಂಡಿಯಾ ಓಪನ್‌’ ಫೈನಲಿಸ್ಟ್‌ ಕೆ. ಶ್ರೀಕಾಂತ್‌ ಇಂಡೋನೇಶ್ಯದ ಎಹಸಾನ್‌ ಮೌಲಾನ ಮುಸ್ತಾಫಾ ವಿರುದ್ಧ 21-18, 21-16 ಗೇಮ್‌ಗಳಿಂದ ಸುಲಭ ಗೆಲುವು ಸಾಧಿಸಿ ಮುನ್ನಡೆದಿದ್ದಾರೆ. ಇನ್ನೊಂದು ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌ ಥಾಯ್ಲೆಂಡಿನ ಸಿತ್ತಿಕೋಮ್‌ ತಮ್ಮಸಿನ್‌ ವಿರುದ್ಧ 21-12, 16-21, 14-21ರಿಂದ ಪರಾಭವಗೊಂಡರು.

ಮನು-ಸುಮೀತ್‌ಗೆ ಸೋಲು
ಪುರುಷರ ಡಬಲ್ಸ್‌ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಮನು ಅತ್ರಿ-ಸುಮೀತ್‌ ಬಿ. ರೆಡ್ಡಿ ಜೋಡಿ ಚೀನದ ಹಾನ್‌ ಚೆಂಗ್‌ಕೈ-ಜೂ ಹಾದೊಂಗ್‌ ಜೋಡಿ ವಿರುದ್ಧ 16-21, 16-21 ಗೇಮ್‌ಗಳಿಂದ ಸೋತು ನಿರ್ಗಮಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.