ಲೈಂಗಿಕ ಹಗರಣದಲ್ಲಿ ಲೀ ಚಾಂಗ್ ವೀ
Team Udayavani, Feb 16, 2018, 6:10 AM IST
ಜಕಾರ್ತ: ವಿಶ್ವವಿಖ್ಯಾತ ಬ್ಯಾಡ್ಮಿಂಟನ್ ಆಟಗಾರ ಮಲೇಶ್ಯದ ಲೀ ಚಾಂಗ್ ವೀ ಭಾರೀ ಮುಜುಗರಕ್ಕೀಡಾಗಿದ್ದಾರೆ. ಅವರು ಪಾಲ್ಗೊಂಡಿದ್ದಾರೆಂದು ಹೇಳಲಾಗಿರುವ ಲೈಂಗಿಕ ಕ್ರಿಯೆ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆದರೆ ಈ ಆರೋಪವನ್ನು ಚಾಂಗ್ ವೀ ಅವರು ನಿರಾಕರಿಸಿದ್ದಾರೆ. ತನ್ನ ಹೆಸರು ಹಾಳು ಮಾಡಲೆಂದೇ ಕೆಲವರು ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಚಾಂಗ್ ವೀ ಮೂರು ಬಾರಿ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ, ಜತೆಗೆ ವಿಶ್ವ ನಂ.1 ಆಟಗಾರನಾಗಿಯೂ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ