ಪಾಕಿಗೆ ಒಲಿಯಿತು ಟಿ20 ಸರಣಿ

Team Udayavani, Jan 26, 2020, 12:26 AM IST

ಲಾಹೋರ್‌: ದ್ವಿತೀಯ ಪಂದ್ಯದಲ್ಲೂ ಪ್ರವಾಸಿ ಬಾಂಗ್ಲಾದೇಶವನ್ನು ಮಣಿಸಿದ ಪಾಕಿಸ್ಥಾನ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಶನಿವಾರ ಲಾಹೋರ್‌ನಲ್ಲಿ ನಡೆದ ಪಂದ್ಯವನ್ನು ಪಾಕ್‌ 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದಿತು. ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ 6 ವಿಕೆಟಿಗೆ 136 ರನ್‌ ಗಳಿಸಿದರೆ, ಪಾಕ್‌ 16.4 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 137 ರನ್‌ ಬಾರಿಸಿತು. ನಾಯಕ ಬಾಬರ್‌ ಆಜಂ 66 ಮತ್ತು ಮೊಹಮ್ಮದ್‌ ಹಫೀಜ್‌ 67 ರನ್‌ ಮಾಡಿ ಅಜೇಯರಾಗಿ ಉಳಿದರು.

ಶುಕ್ರವಾರದ ಮೊದಲ ಪಂದ್ಯವನ್ನು ಪಾಕ್‌ 5 ವಿಕೆಟ್‌ಗಳಿಂದ ಜಯಿಸಿತ್ತು. ಅಂತಿಮ ಪಂದ್ಯ ಸೋಮವಾರ ಇದೇ ಅಂಗಳದಲ್ಲಿ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ