ಮಂದನಾಗೆ ಐಸಿಸಿ ವರ್ಷದ ಆಟಗಾರ್ತಿ ಗರಿ
Team Udayavani, Dec 31, 2018, 9:39 AM IST
ದುಬೈ: ಭಾರತೀಯ ಮಹಿಳಾ ಆಟಗಾರ್ತಿ ಸ್ಮೃತಿ ಮಂದನಾ ಐಸಿಸಿ ಕೊಡಮಾಡುವ ವರ್ಷದ ಆಟಗಾರ್ತಿ, ವರ್ಷದ ಏಕದಿನ ಆಟಗಾರ್ತಿ ಮತ್ತು ರಾಚೆಲ್ ಹೆಯ್ಹೋ-ಫ್ಲಿಂಟ್ ಪ್ರಶಸ್ತಿಗೆ ಭಾಜರಾಗಿದ್ದಾರೆ. ಜೂಲನ್ ಗೋಸ್ವಾಮಿ ನಂತರ ಐಸಿಸಿ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಂದನಾ ಪಾತ್ರರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂದನಾ, ‘ ಪ್ರತಿ ಆಟಗಾರ್ತಿಯರು ತಂಡದ ಗೆಲುವಿಗಾಗಿ ಶ್ರಮ ಪಡುತತ್ತಾರೆ. ನಮ್ಮ ಶ್ರಮದಿಂದ ತಂಡ ಗೆದ್ದಾಗ ಮತ್ತು ನಮ್ಮ ಸಾಧನೆಗೆ ಇಂತಹ ಪ್ರಶಸ್ತಿಗಳು ಬಂದಾಗ ಖುಷಿಯಾಗುತ್ತದೆ, ಮತ್ತು ಇನ್ನಷ್ಟು ಜವಾಬ್ದಾರಿ ಹೆಚ್ಚುತ್ತದೆ’ ಎಂದಿದ್ದಾರೆ.
ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ ವರ್ಷದ ಟಿ 20 ಆಟಗಾರ್ತಿ ಮತ್ತು ಇಂಗ್ಲೆಂಡ್ ನ ಸೋಫಿ ಎಕ್ಲೇಸ್ಟೋನ್ ಐಸಿಸಿ ಎಮರ್ಜಿಂಗ್ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ
ಇದೇ ವೇಳೆ ಹರ್ಮನ್ ಪ್ರೀತ್ ಕೌರ್ ಐಸಿಸಿ ವರ್ಷದ ಟಿ 20 ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸ್ಮೃತಿ ಮಂದನಾ ಮತ್ತು ಪೂನಂ ಯಾದವ್ ಈ ತಂಡದಲ್ಲಿ ಆಯ್ಕೆಯಾಗಿರುವ ಇತರ ಇಬ್ಬರು ಭಾರತೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ