ಮಂಗಳೂರು ಪ್ರೀಮಿಯರ್ ಲೀಗ್ಗೆ ಚಾಲನೆ
Team Udayavani, Mar 21, 2018, 10:40 AM IST
ಮಂಗಳೂರು: ಬ್ರಾಂಡ್ ವಿಷನ್ ಈವೆಂಟ್ಸ್, ಮಂಗಳೂರು ಆಕೇಶನಲ್ಸ್ ಕ್ರೀಡಾ ಸಂಸ್ಥೆ ಮತ್ತು ಸಿ ಬರ್ಡ್ ಕ್ರಿಕೆಟ್ ಅಕಾಡಮಿ ಸಂಸ್ಥೆಗಳು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅನುಮೋದನೆಯೊಂದಿಗೆ ಪಣಂಬೂರಿನ ನವಮಂಗಳೂರು ಬಂದರಿನ ಡಾ| ಬಿ.ಆರ್. ಅಂಬೇಡ್ಕರ್ಕ್ರೀಡಾಂಗಣದಲ್ಲಿ ಆಯೋಜಿಸಿರುವ ಮಂಗಳೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಮಂಗಳವಾರ ಉದ್ಘಾಟನೆಗೊಂಡಿತು. ಮಾಜಿ ಕ್ರಿಕೆಟಿಗ ರಘುರಾಮ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ಪ್ರೀಮಿಯರ್ ಲೀಗ್ನ ಪ್ರಥಮ ಪಂದ್ಯದಲ್ಲಿ ಕಳೆದ ಬಾರಿಯ ವಿಜೇತ ಕೋಸ್ಟಲ್ ಡೈಜೆಸ್ಟ್ ತಂಡವು ಹಿಂದಿನ ಬಾರಿಯ ವಿಜೇತ ತಂಡವಾದ ಬೆದ್ರ ಬುಲ್ಸ್ ತಂಡವನ್ನು 33 ರನ್ಗಳ ಅಂತರದಿಂದ ಪರಾಜಯಗೊಳಿಸಿತು. ಕೊಸ್ಟಲ್ ತಂಡವು 5 ವಿಕೆಟಿಗೆ 169 ರನ್ ಗಳಿಸಿದ್ದರೆ ಬೆದ್ರ ತಂಡವು 136 ರನ್ನಿಗೆ ಆಲೌಟಾಯಿತು. ಧಿಕಾಂಕ್ಷು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ