ಏಶ್ಯನ್ ಏರ್ಗನ್ ಚಾಂಪಿಯನ್ ಶಿಪ್ ಪದಕ ವಂಚಿತ ಮನು ಭಾಕರ್
Team Udayavani, Nov 10, 2018, 6:40 AM IST
ಕುವೈಟ್: ಯೂತ್ ಒಲಿಂಪಿಕ್ ಚಾಂಪಿಯನ್ ಮನು ಭಾಕರ್ “ಏಶ್ಯನ್ ಏರ್ಗನ್ ಚಾಂಪಿಯನ್ಶಿಪ್ನಲ್ಲಿ’ ಸೋತು ಪದಕ ವಂಚಿತರಾಗಿದ್ದಾರೆ.
ವನಿತಾ ವಿಭಾಗದ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ 196.4 ಅಂಕ ಪಡೆದ ಮನು 4ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಇದೇ ಸ್ಪರ್ಧೆಯಲ್ಲಿದ್ದ ಮತ್ತೋರ್ವ ಭಾರತೀಯ ಶೂಟರ್ ಅಭಿಧನ್ಯಾ ಪಾಟೀಲ್ 7ನೇ ಸ್ಥಾನ ಪಡೆದರು. ಈ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಮನು 579 ಅಂಕ ಪಡೆದು ಅಗ್ರಸ್ಥಾನಿಯಾಗಿದ್ದರು. ಅಭಿಧನ್ಯಾ 563 ಅಂಕಗಳೊಂದಿಗೆ 4ನೇ ಸ್ಥಾನದೊಂದಿಗೆ ಫೈನಲ್ ತಲುಪಿದ್ದರು.
ನೇಹಾ 552 ಅಂಕ ಸಂಪಾದಿಸಿ 12 ನೇ ಸ್ಥಾನಕ್ಕಿಳಿದು ಫೈನಲ್ ಪ್ರವೇಶಿಸುವಲ್ಲಿ ವಿಫಲರಾಗಿದ್ದರು.ಇದಕ್ಕೂ ಮುನ್ನ ನಡೆದ ವನಿತೆಯರ 10 ಮೀ. ಪಿಸ್ತೂಲ್ ವಿಭಾಗದ ತಂಡ ಸ್ಪರ್ಧೆಯಲ್ಲಿ ಮನು ಭಾಕರ್, ಅಭಿಧನ್ಯಾ ಪಾಟೀಲ್ ಹಾಗೂ ನೇಹಾ ಒಟ್ಟು 1,694 ಅಂಕ ಪಡೆದು ಬೆಳ್ಳಿ ಪದಕ ಸಂಪಾದಿಸಿದ್ದರು. ಚೀನ ತಂಡ 1,704 ಅಂಕ ಗಳಿಸಿ ಚಿನ್ನದ ಪದಕ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್