Manu Bhaker; ಡಬಲ್‌ ಪದಕ ಗೆದ್ದ ಮನು ಭಾಕರ್‌ ಬ್ರ್ಯಾಂಡ್‌ ಮೌಲ್ಯದಲ್ಲಿ ಭಾರಿ ಏರಿಕೆ

Team Udayavani, Aug 3, 2024, 5:41 PM IST

manu bhaker

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಶೂಟರ್‌ ಮನು ಭಾಕರ್‌ (Manu Bhaker) ಅವರ ಬ್ರಾಂಡ್‌ ಮೌಲ್ಯ 20 ಲಕ್ಷ ರೂ.ನಿಂದ 1.5 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಶೂಟಿಂಗ್‌ ನಲ್ಲಿ 2 ಕಂಚಿನ ಪದಕಗಳನ್ನು ಗೆದ್ದ ಬಳಿಕ ಭಾಕರ್‌ಗೆ ಭಾರೀ ಬೇಡಿಕೆ ಬಂದಿದ್ದು, ಕಳೆದ ಮೂರೇ ದಿನಗಳಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎನ್ನಲಾಗಿದೆ.

22 ವರ್ಷದ ಮನು ಭಾಕರ್‌, ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರಾದರೂ ಅವರಿಗೆ ಪದಕ ಲಭಿಸಿರಲಿಲ್ಲ. ಆದರೆ ಪ್ಯಾರಿಸ್‌ ನಲ್ಲಿ ಸಿಕ್ಕಿರುವ ಎರಡು ಪದಕಗಳು ಭಾಕರ್‌ ಬದುಕನ್ನೇ ಬದಲಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಕಳೆದ ವರ್ಷ ಅಜರ್ಬೈಜಾನ್‌ ನ ಬಾಕುವಿನಲ್ಲಿ ನಡೆದಿದ್ದ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಮತ್ತು 2022ರ ಏಷ್ಯನ್‌ ಗೇಮ್ಸ್‌ನಲ್ಲಿ ಮನು ಚಿನ್ನ ಗೆದ್ದಿದ್ದರು.

ಮನು ಭಾಕರ್ ಒಂದೇ ಒಲಿಂಪಿಕ್ಸ್ ಅಭಿಯಾನದಲ್ಲಿ ಎರಡು ಶೂಟಿಂಗ್ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಎಂಬ ಇತಿಹಾಸವನ್ನು ಬರೆದಿದ್ದಾರೆ. ಅವರು 10 ಮೀಟರ್ ಏರ್ ಪಿಸ್ತೂಲ್ ಕೂಟದಲ್ಲಿ ಕಂಚು ಗೆದ್ದಿದ್ದರು. ನಂತರ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚು ಗೆದ್ದರು. 25 ಮೀ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಹಂತದಲ್ಲಿ 2ನೇ ಸ್ಥಾನ ಪಡೆದು ಫೈನಲ್ ತಲುಪಿದ್ದ ಮನು ಹ್ಯಾಟ್ರಿಕ್‌ ಪದಕದ ಆಸೆ ಮೂಡಿಸಿದ್ದರು. ಆದರೆ ನಾಲ್ಕನೇ ಸ್ಥಾನಿಯಾಗಿ ನಿರಾಸೆ ಅನುಭವಿಸಿದರು.

ಟಾಪ್ ನ್ಯೂಸ್

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

21-uv-fusion

UV Fusion: ನೆನಪುಗಳನ್ನು ಹಸಿರಾಗಿಸುವ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Dravid reject blank cheques to join Rajasthan Royal

IPL; ಬೇರೆ ಫ್ರಾಂಚೈಸಿಯ ʼಬ್ಲ್ಯಾಂಕ್‌ ಚೆಕ್‌ʼ ಬದಿಗೆ ತಳ್ಳಿ ರಾಯಲ್ಸ್‌ ಸೇರಿದ ದ್ರಾವಿಡ್

Moeen Ali retires from International cricket

England Cricket; ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಮೊಯಿನ್‌ ಅಲಿ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

9

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.