ಮಾ. 7ಕ್ಕೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ

Team Udayavani, Mar 4, 2018, 6:30 AM IST

sports-awards.jpg

ಬೆಂಗಳೂರು:  ಪ್ರತಿ ವರ್ಷ ರಾಜ್ಯದ ಸಾಧಕ ಕ್ರೀಡಾಪಟುಗಳಿಗೆ ಕೊಡಮಾಡುವ ಏಕಲವ್ಯ, ಕರ್ನಾಟಕ ಕ್ರೀಡಾರತ್ನ, ಜೀವನಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ಮಾ.7ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಉದಯವಾಣಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.  ಈ ಸಲ ಆಯ್ಕೆ ಸಮಿತಿ ಮುಂದೆ ಹಲವಾರು ಅರ್ಜಿಗಳು ಬಂದಿದ್ದು ಇದನ್ನೆಲ್ಲ ತಾಳ್ಮೆಯಿಂದ ಪರಿಶೀಲಿಸಿದ ಸಮಿತಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.

ಮೂರು ದಿನಗಳ ಒಳಗೆ ಪಟ್ಟಿ ಪ್ರಕಟ: ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳ ಪಟ್ಟಿಯನ್ನು ಸಿದ್ಧವಾಗಿದೆ. ಇನ್ನು 3 ದಿನದ ಒಳಗೆ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಲಿದ್ದೇವೆ. ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಅನ್ನುವುದನ್ನು ಆಗ ತಿಳಿಯಬಹುದಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಎಲ್ಲಿ ನಡೆಯಲಿದೆ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

“ಪೋಷಕ ರತ್ನ’ ಹೊಸ ಪ್ರಶಸ್ತಿ: ಪ್ರತಿ ಸಲ ಕರ್ನಾಟಕ ಕ್ರೀಡಾ ರತ್ನ, ಏಕಲವ್ಯ, ಜೀವನಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗುತ್ತಿತ್ತು. ಈ ಬಾರಿ ಈ ಪ್ರಶಸ್ತಿಗಳ ಜತೆಗೆ “ಪೋಷಕ ರತ್ನ’ ಹೊಸದೊಂದು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಸಂಘ -ಸಂಸ್ಥೆ, ವ್ಯಕ್ತಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 5 ಲಕ್ಷ ರೂ. ನಗದು ಪುರಸ್ಕಾರವನ್ನು ಪ್ರಶಸ್ತಿ ಒಳಗೊಂಡಿದೆ. ಏಕಲವ್ಯ (2 ಲಕ್ಷ ರೂ.), ಕರ್ನಾಟಕ ಕ್ರೀಡಾ ರತ್ನ (1 ಲಕ್ಷ ರೂ.) ಹಾಗೂ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ (1 ಲಕ್ಷ ರೂ.) ಒಳಗೊಂಡಿದೆ.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.