ಯುಎಸ್ ಓಪನ್: ಶರಪೋವಾಗೆ ವೈಲ್ಡ್ಕಾರ್ಡ್
Team Udayavani, Aug 17, 2017, 9:07 AM IST
ನ್ಯೂಯಾರ್ಕ್: ಮಾಜಿ ನಂ. ವನ್ ರಶ್ಯದ ಮರಿಯಾ ಶರಪೋವಾ ಅವರಿಗೆ ಮುಂಬರುವ ಯುಎಸ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಕೂಟದ ಮುಖ್ಯ ಡ್ರಾಕ್ಕೆ ವೈಲ್ಡ್ ಕಾರ್ಡ್ ನೀಡಲಾಗಿದೆ ಎಂದು ಕೂಟದ ಸಂಘಟಕರು ದೃಢಪಡಿಸಿದ್ದಾರೆ. ಹಾಗಾಗಿ ಅವರು 18 ತಿಂಗಳ ಬಳಿಕ ತನ್ನ ಮೊದಲ ಗ್ರ್ಯಾನ್ ಸ್ಲಾಮ್ ಕೂಟದಲ್ಲಿ ಆಡಲಿದ್ದಾರೆ.
ನಿಷೇಧಿತ ದ್ರವ್ಯ ಸೇವಿಸಿದ ಕಾರಣಕ್ಕೆ 15 ತಿಂಗಳ ನಿಷೇಧಕ್ಕೆ ಒಳಗಾಗಿದ್ದ 30ರ ಹರೆಯದ ಶರಪೋವಾ ಈ ವರ್ಷದ ಆರಂಭದಲ್ಲಿ ಟೆನಿಸ್ ಕಣಕ್ಕೆ ಮರಳಿದ್ದರು. ಆದರೆ ಅವರಿಗೆ ಫ್ರೆಂಚ್ ಓಪನ್ನಲ್ಲಿ ವೈಲ್ಡ್ಕಾರ್ಡ್ ನೀಡಿರಲಿಲ್ಲ. ತೊಡೆಗೆ ಆದ ಗಾಯದಿಂದಾಗಿ ಅವರು ವಿಂಬಲ್ಡನ್ ಸಹಿತ ಕೆಲವು ಹುಲ್ಲುಹಾಸಿನ ಟೆನಿಸ್ ಕೂಟಗಳನ್ನು ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.