ದಶಕದ ಮೊದಲ ದ್ವಿಶತಕ ಬಾರಿಸಿದ ಮಾರ್ನಸ್ ಲಬುಶೇನ್: ಆಸೀಸ್ ಬೃಹತ್ ಮೊತ್ತ

Team Udayavani, Jan 4, 2020, 12:06 PM IST

marnus

ಸಿಡ್ನಿ: ಆಸ್ಟ್ರೇಲಿಯಾದ ನೂತನ ಬ್ಯಾಟಿಂಗ್ ಸೆನ್ಸೇಶನ್ ಮಾರ್ನಸ್ ಲಬುಶೇನ್  ತಮ್ಮ ಚೊಚ್ಚಲ ಮತ್ತು ಈ ದಶಕದ ಮೊದಲ ದ್ವಿಶತಕ ಬಾರಿಸಿ ಮೆರೆದಾಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಾರ್ನಸ್ ಲಬುಶೇನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆಸೀಸ್ ಉತ್ತಮ ಮೊತ್ತ ಕಲೆಹಾಕಿದೆ.

ಸಿಡ್ನಿ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ನಡೆದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 454 ರನ್ ಗಳಿಸಿದೆ.

ಮೊದಲ ದಿನದ ಅಂತ್ಯಕ್ಕೆ 130 ರನ್ ಗಳಿಸಿ ಅಜೇಯರಾಗಿದ್ದ ಮಾರ್ನಸ್ ಲಬುಶೇನ್ ಇಂದು 215 ರನ್ ಗಳಿಸಿ ಔಟಾದರು. ಸ್ಟೀವ್ ಸ್ಮಿತ್ 63 ರನ್ ಗಳಿಸಿ ಔಟಾದರೆ, ನಾಯಕ ಟಿಮ್ ಪೇಯ್ನ್ 35 ರನ್ ಗಳಿಸಿದರು.

ಕಿವೀಸ್ ಪರ ಕಾಲಿನ್ ಡಿ ಗ್ರಾಂಡ್ ಹೋಮ್ ಮತ್ತು ನೀಲ್ ವಾಗ್ನರ್ ತಲಾ ಮೂರು ವಿಕೆಟ್ ಪಡೆದರು.

2019ರಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 1,104 ರನ್ ಗಳಿಸಿದ್ದ ಮಾರ್ನಸ್ ಲಬುಶೇನ್ 2020ರಲ್ಲೂ ತಮ್ಮಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ.

ಮೊದಲ ಇನ್ನಿಂಗ್ಸ್ ಆರಂಭಿಸಿದ ಕಿವೀಸ್ 23 ಓವರ್ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 52 ರನ್ ಗಳಿಸಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.