ಅಂತಾರಾಷ್ಟ್ರೀಯ ಬಾಕ್ಸಿಂಗ್: ಮೇರಿ ಕೋಮ್ ಸೆಮಿಫೈನಲ್ಗೆ
Team Udayavani, Feb 23, 2018, 6:20 AM IST
ಸೋಫಿಯಾ (ಬಲ್ಗೇರಿಯಾ): ಭಾರತದ ತಾರಾ ಬಾಕ್ಸರ್ ಮೇರಿ ಕೋಮ್ ಮತ್ತು ಎಲ್. ಸರಿತಾ ದೇವಿ ಸ್ಟ್ರಾಂಡ್ಜ ಮೆಮೋರಿಯಲ್ ಬಾಕ್ಸಿಂಗ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಈ ಮೂಲಕ ಪ್ರಸಕ್ತ ವರ್ಷದಲ್ಲಿ 3ನೇ ಅಂತಾರಾಷ್ಟ್ರೀಯ ಪದಕವನ್ನು ಖಚಿತಪಡಿಸಿಕೊಂಡಿದ್ದಾರೆ.35 ವರ್ಷದ ಮೇರಿ ಕೋಮ್ 48 ಕೆ.ಜಿ. ವಿಭಾಗದಲ್ಲಿ ನಡೆದ ಕ್ವಾರ್ಟರ್ ಫೈನಲ್ನಲ್ಲಿ ರೋಮೆನಿಯಾದ ಸ್ಟೆಲುಟಾ ಡುಟಾ ನಿರುದ್ಧ ಗೆಲುವು ಸಾಧಿಸಿದರು. ಮಹಿಳೆಯರ 60 ಕೆ.ಜಿ. ವಿಭಾಗದಲ್ಲಿ ಎಲ್. ಸರಿತಾ ದೇವಿ ಚೀನಾದ ಕ್ವಿ ಯಾವೆನ್ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ