1 ತಿಂಗಳ ವೇತನ ನೀಡಿದ ಮೇರಿ ಕೋಮ್
Team Udayavani, Mar 31, 2020, 5:45 AM IST
ಹೊಸದಿಲ್ಲಿ: ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ರಾಜ್ಯ ಸಭೆ ಸದಸ್ಯೆಯಾಗಿ 1 ತಿಂಗಳ ವೇತನವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.
ವೇತನ ಖಾತೆ ಹೊಂದಿರುವ ಬ್ಯಾಂಕ್ಗೆ ಪತ್ರ ಬರೆದಿರುವ ಮೇರಿ ಕೋಮ್ 1 ಲಕ್ಷ ರೂ.ವನ್ನು ಖಾತೆಯಿಂದ ಪ್ರಧಾನಿಗಳ ಪರಿಹಾರ ನಿಧಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಾಮನ್ವೆಲ್ತ್, ಏಷ್ಯನ್ ಗೇಮ್ನಲ್ಲೂ ಚಾಂಪಿಯನ್ ಆಗಿರುವ ಮೇರಿ ಕೋಮ್ 2016ರಲ್ಲಿ ರಾಜ್ಯ ಸಭೆ ಸದಸ್ಯೆಯಾಗಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.