ಆಸೀಸ್‌ ಕೀಪರ್‌ ಮ್ಯಾಥ್ಯೂ ವೇಡ್‌ಗೆ ಕೊರೊನಾ!

Team Udayavani, Oct 28, 2022, 6:15 AM IST

ಆಸೀಸ್‌ ಕೀಪರ್‌ ಮ್ಯಾಥ್ಯೂ ವೇಡ್‌ಗೆ ಕೊರೊನಾ!

ಮೆಲ್ಬರ್ನ್:  ಶುಕ್ರವಾರ ಆಸ್ಟ್ರೇಲಿಯ ತಂಡ ಇಂಗ್ಲೆಂಡ್‌ ವಿರುದ್ಧ ಅತ್ಯಂತ ಮಹತ್ವದ ಪಂದ್ಯವನ್ನಾಡಲಿದೆ. ಈ ಹೊತ್ತಿನಲ್ಲೇ ಅದಕ್ಕೆ ಆಘಾತಕಾರಿ ಸುದ್ದಿ ಎದುರಾಗಿದೆ. ಆಸೀಸ್‌ ತಂಡದ ಪ್ರಮುಖ ಬ್ಯಾಟರ್‌, ವಿಕೆಟ್‌ ಕೀಪರ್‌ ಮ್ಯಾಥ್ಯೂ ವೇಡ್‌ಗೆ ಕೊರೊನಾ ತಗುಲಿದೆ. ಆದರೂ ಅವರು ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಐಸಿಸಿ ನಿಯಮಗಳ ಪ್ರಕಾರ ಕೊರೊನಾ ಇದ್ದರೂ  ಆಟಗಾರನೊಬ್ಬ ಪಂದ್ಯದಲ್ಲಿ ಆಡಬಹುದಾಗಿದೆ.

ಈ ವಿಶ್ವಕಪ್‌ನಲ್ಲಿ ಈಗಾಗಲೇ ಕೆಲವು ತಂಡಗಳ ಆಟಗಾರರು ಕೊರೊನಾಪೀಡಿತರಾಗಿದ್ದರೂ ಆಡಿದ್ದಾರೆ. ಸದ್ಯ ವೇಡ್‌ಗೆ ಸಣ್ಣ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಹಾಗಾಗಿ ಆಡಲೇನಡ್ಡಿಯಿಲ್ಲ.

ಒಂದು ವೇಳೆ ವೇಡ್‌ ಗೈರಾದರೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಕೀಪಿಂಗ್‌ ಮಾಡಬಹುದು. ಗುರುವಾರ ಮ್ಯಾಕ್ಸ್‌ವೆಲ್‌ ಕೀಪಿಂಗ್‌ ಅಭ್ಯಾಸ ನಡೆಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.