ಮ್ಯಾಥ್ಯೂಸ್ ಆಸ್ಟ್ರೇಲಿಯ ಪ್ರವಾಸಕ್ಕಿಲ್ಲ
Team Udayavani, Feb 7, 2017, 3:45 AM IST
ಕೊಲಂಬೊ: ಸ್ನಾಯು ಸೆಳೆತಕ್ಕೆ ಸಿಲುಕಿರುವ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಏಂಜೆಲೊ ಮ್ಯಾಥ್ಯೂಸ್ ಮುಂಬರುವ ಆಸ್ಟ್ರೇಲಿಯ ಪ್ರವಾಸದಿಂದ ಹೊರಗುಳಿಯಲಿದ್ದಾರೆ. ಇದನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆಸ್ಟ್ರೇಲಿಯ ಪ್ರವಾಸದ ವೇಳೆ 3 ಪಂದ್ಯಗಳ ಟಿ-20 ಸರಣಿ ನಡೆಯಲಿದೆ. ಇದಕ್ಕಾಗಿ ಮಂಗಳವಾರ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗುವುದು. ಈ ಪಂದ್ಯಗಳ ತಾಣಗಳೆಂದರೆ ಮೆಲ್ಬರ್ನ್ (ಫೆ. 17), ಗೀಲಾಂಗ್ (ಫೆ. 19) ಮತ್ತು ಅಡಿಲೇಡ್ (ಫೆ. 22).
ಈ ಸರಣಿ ಮುಗಿದ ಮರುದಿನವೇ ಆಸ್ಟ್ರೇಲಿಯ ತಂಡ ಭಾರತದಲ್ಲಿ ಟೆಸ್ಟ್ ಸರಣಿ ಆರಂಭಿಸಲಿದೆ. ಆದರೆ ಇವೆರಡಕ್ಕೂ ಪ್ರತ್ಯೇಕ ತಂಡಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ