ವಿಶ್ವಕಪ್ ಗೆ ಮ್ಯಾಕ್ಸ್ ವೆಲ್ ಆಸೀಸ್ ನಾಯಕನಾಗಬೇಕು: ಜಾನ್ಸನ್
Team Udayavani, Jan 20, 2019, 9:10 AM IST
ಪರ್ತ್: ಸರಿಯಾದ ನಾಯಕರಿಲ್ಲದೆ ಕೊರತೆಯನ್ನು ಅನುಭವಿಸುತ್ತಿರುವ ಆಸ್ಟ್ರೇಲಿಯಾ ವಿಶ್ವಕಪ್ ಗೆ ಬಲಿಷ್ಠ ತಂಡ ಕಟ್ಟುವ ಕೆಲಸದಲ್ಲಿದೆ. ಸ್ಪೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಬಹುದು ಎಂದು ಆಸೀಸ್ ಮಾಜಿ ವೇಗಿ ಮಿಚೆಲ್ ಜಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.
ಮ್ಯಾಕ್ಸ್ ವೆಲ್ ಒಬ್ಬ ಆತ್ಮವಿಶ್ವಾಸ ಇರುವ ಆಟಗಾರ. ಕ್ರಿಕೆಟ್ ಆಟವನ್ನು ಪ್ರೀತಿಸುವ ಮತ್ತು ಆಳವಾಗಿ ಯೋಚಿಸುವ ಆಟಗಾರ ಮ್ಯಾಕ್ಸ್ ವೆಲ್. ಹಾಗಾಗಿ ಮ್ಯಾಕ್ಸ್ ವೆಲ್ ನಾಯಕನಾಗಬೇಕು ಎಂದು ಮಾಜಿ ವೇಗಿ ಹೇಲಿದ್ದಾರೆ.
ಗ್ಲೆನ್ ಮ್ಯಾಕ್ಸ್ ವೆಲ್ ಪ್ರಸ್ತುತ ಬಿಗ್ ಬ್ಯಾಶ್ ಲೀಗ್ ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ನಾಯಕತ್ವ ವಹಿಸಿದ್ದಾರೆ. ಈ ಹಿಂದೆ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ನಾಯಕತ್ವ ಕೂಡಾ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್