ಮೊದಲ ಟೆಸ್ಟ್ನಿಂದ ಮಾಯಾಂಕ್ ಔಟ್
Team Udayavani, Aug 2, 2021, 9:10 PM IST
ನಾಟಿಂಗ್ಹ್ಯಾಮ್: ಅಭ್ಯಾಸದ ವೇಳೆ ತಲೆಗೆ ಏಟು ಅನುಭವಿಸಿದ ಮಾಯಾಂಕ್ ಅಗರ್ವಾಲ್ ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ನೆಟ್ ಪ್ರ್ಯಾಕ್ಟೀಸ್ ವೇಳೆ ಮೊಹಮ್ಮದ್ ಸಿರಾಜ್ ಅವರ ಎಸೆತವೊಂದು ಅಗರ್ವಾಲ್ ತಲೆಯ ಹಿಂಭಾಗಕ್ಕೆ ಬಡಿಯಿತು. ಏಟು ಗಂಭೀರವಲ್ಲವಾದರೂ ಕನ್ಕಶನ್ ಟೆಸ್ಟ್ ನಡೆಸಿದ ಬಳಿಕ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಯಿತು. ಸರಣಿಯ ಮೊದಲ ಟೆಸ್ಟ್ ಬುಧವಾರ ಟ್ರೆಂಟ್ಬ್ರಿಜ್ ಅಂಗಳದಲ್ಲಿ ಆರಂಭವಾಗಲಿದೆ.
ಮಾಯಾಂಕ್ ಅಗರ್ವಾಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮ ಜತೆ ಕರ್ನಾಟಕದ ಮತ್ತೋರ್ವ ಆಟಗಾರ ಕೆ.ಎಲ್. ರಾಹುಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಅಭಿಮನ್ಯು ಈಶ್ವರನ್ ತಂಡದಲ್ಲಿರುವ ಮತ್ತೋರ್ವ ಸ್ಪೆಷಲಿಸ್ಟ್ ಓಪನರ್. ಹನುಮ ವಿಹಾರಿ ಕೂಡ ರೇಸ್ನಲ್ಲಿದ್ದಾರೆ. ವಿಹಾರಿ ಆಫ್ ಸ್ಪಿನ್ ಬೌಲಿಂಗ್ ಕೂಡ ಮಾಡಬಲ್ಲರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್