ಮೈಟಾನ್ ಕಪ್‌ ಶೂಟಿಂಗ್‌ ಚಿನ್ನ ಗೆದ್ದ ಅಪೂರ್ವಿ, ದಿವ್ಯಾಂಶ್‌

Team Udayavani, Jan 22, 2020, 12:23 AM IST

ಹೊಸದಿಲ್ಲಿ: ಭಾರತದ ಸ್ಟಾರ್‌ ಶೂಟರ್‌ಗಳಾದ ಅಪೂರ್ವಿ ಚಂಡೀಲ ಮತ್ತು ದಿವ್ಯಾಂಶ್‌ ಸಿಂಗ್‌ ಪನ್ವಾರ್‌ ಅವರು ಆಸ್ಟ್ರಿಯದಲ್ಲಿ ನಡೆಯುತ್ತಿರುವ “ಮೈಟಾನ್ ಕಪ್‌ ಇಂಟರ್‌ನ್ಯಾಶನಲ್‌ ಶೂಟಿಂಗ್‌’ ಕೂಟದಲ್ಲಿ ಚಿನ್ನದ ಪದಕಕ್ಕೆ ಗುರಿ ಇಟ್ಟಿದ್ದಾರೆ.

ವನಿತೆಯರ 10 ಮೀ. ಏರ್‌ ರೈಫ‌ಲ್‌ ವಿಭಾಗದ ಫೈನಲ್‌ನಲ್ಲಿ 251.4 ಅಂಕ ಗಳಿಸಿದ ಅಪೂರ್ವಿ ಚಿನ್ನ ಗೆದ್ದರು. ಇದೇ ಸ್ಪರ್ಧೆಯಲ್ಲಿ ಪಾಲ್ಗೊಂಡ ಭಾರತದ ಇನ್ನೋರ್ವ ಶೂಟರ್‌ ಅಜುಂ ಮುಗಿªಲ್‌ 299 ಅಂಕಗಳೊಂದಿಗೆ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ದಿವ್ಯಾಂಶ್‌ಗೆ ಚಿನ್ನ
ಪುರುಷರ 10 ಮೀ. ಏರ್‌ ರೈಫ‌ಲ್‌ನಲ್ಲಿ ದಿವ್ಯಾಂಶ್‌ 249.7 ಅಂಕ ದೊಂದಿಗೆ ಚಿನ್ನದ ಪದಕ ಜಯಿಸಿದರೆ, ತಂಡಸದಸ್ಯ ದೀಪಕ್‌ ಕುಮಾರ್‌ 228 ಅಂಕದೊಂದಿಗೆ ಕಂಚಿನ ಪದಕ ಗೆದ್ದರು. ಪದಕ ಗೆದ್ದ ಈ ನಾಲ್ವರು ಈಗಾಗಲೇ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ. ಉತ್ತಮ ಫಾರ್ಮ್ ನಲ್ಲಿರುವ ಇವರಿಂದ ಭಾರತ ಪದಕ ಗೆಲ್ಲುವ ಭರವಸೆ ಇಟ್ಟುಕೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ